ಕೊರಿಯನ್ ಮಹಿಳೆಯರ ಸೌಂದರ್ಯದ ರಹಸ್ಯ ಏನು ಗೊತ್ತಾ?

Webdunia
ಶುಕ್ರವಾರ, 21 ಆಗಸ್ಟ್ 2020 (12:49 IST)
ಬೆಂಗಳೂರು : ಕೊರಿಯನ್ ಮಹಿಳೆಯರು ಸುಂದರವಾಗಿರುತ್ತದೆ. ಅವರ  ಸ್ಕೀನ್ ಕೂಡ ತುಂಬಾ ಕ್ಲೀನ್ ಆಗಿರುತ್ತದೆ. ಅವರಿಗೆ ಎಷ್ಟೇ ವಯಸ್ಸಾದರೂ ಯಂಗ್ ಆಗಿ ಕಾಣುತ್ತಾರೆ. ಹಾಗಾದ್ರೆ ಅವರ  ಸೌಂದರ್ಯದ ರಹಸ್ಯ ಏನೆಂಬುದನ್ನು ತಿಳಿದುಕೊಳ್ಳೋಣ.

ಕೊರಿಯನ್ ಮಹಿಳೆಯರು ಹೊರಗಡೆ ಹೋಗುವಾಗ ಸನ್ ಸ್ಕ್ರೀನ್ ಗಳನ್ನು ಹಚ್ಚುತ್ತಾರಂತೆ. ಹಾಗೇ ಸ್ಕೀನ್ ಡ್ರೈಯಾದರೆ ಮುಖದ ಚರ್ಮ ಬೇಗ ಸುಕ್ಕುಗಟ್ಟುತ್ತದೆ. ಆದಕಾರಣ ದಿನಕ್ಕೆ 2 ಬಾರಿ ಮಾಯಿಶ್ಚರೈಸ್ ಕ್ರೀಂ ಹಚ್ಚುತ್ತಾರಂತೆ.

ಅವರು ಜಂಕ್ ಫುಡ್, ಧೂಮಪಾನ, ಮದ್ಯಪಾನವನ್ನು ಮಾಡುವುದಿಲ್ಲವಂತೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರನ್ನು ಕುಡಿಯುತ್ತಾರಂತೆ. ವಾರದಲ್ಲಿ ಒಂದು ದಿನ ಸ್ಟೀಮ್ ತೆಗೆದುಕೊಳ್ಳುತ್ತಾರಂತೆ, ಅಕ್ಕಿ ತೊಳೆದ ನೀರಿನಲ್ಲಿ ಮುಖ ತೊಳೆಯುತ್ತಾರಂತೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments