Webdunia - Bharat's app for daily news and videos

Install App

ಬೆಳ್ಳುಳ್ಳಿಯನ್ನು ಅತಿಯಾಗಿ ತಿಂದರೆ ಏನಾಗುತ್ತದೆ ಗೊತ್ತಾ?

Webdunia
ಮಂಗಳವಾರ, 5 ಮೇ 2020 (10:08 IST)
ಬೆಂಗಳೂರು : ಬೆಳ್ಳುಳ್ಳಿ ತಿಂದರೆ ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಬೆಳ್ಳುಳ್ಳಿಯನ್ನು ಅತಿಯಾಗಿ ತಿಂದರೆ  ಈ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.


*ಹಸಿ ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಎದೆಯುರಿ, ವಾಕರಿಕೆ ಹಾಗೂ ವಾಂತಿ ಉಂಟಾಗಬಹುದು ಎಂದು ತಜ್ಞರು ಹೇಳಿದ್ದಾರೆ.


*ಬೆಳ್ಳುಳ್ಳಿಯನ್ನು ಹೆಚ್ಚಾಗಿ ತಿಂದರೆ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು.

*ಯೋನಿ ಈಸ್ಟ್ ಸೋಂಕು ಇರುವವರು ಬೆಳ್ಳುಳ್ಳಿಯನ್ನು ಹೆಚ್ಚಾಗಿ ಸೇವಿಸಬಾರದು. ಸೋಂಕು ಹೆಚ್ಚಾಗಿ ಯೋನಿಯ ಕೋಮಲ ಅಂಗಾಂಶಗಳನ್ನು ಕಿರಿಕಿರಿಗೆ ಕಾರಣವಾಗಬಹುದು.

*ಬೆಳ್ಳುಳ್ಳಿಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದರೆ ಕಣ್ಣಿನ ಐರಿಸ್ ಹಾಗೂ ಕಾರ್ನಿಯಾ ಮಧ್ಯದ ಖಾಲಿ ಜಾಗದಲ್ಲಿ ರಕ್ತಸ್ರಾವ ಉಂಟಾಗಬಹುದು. ಇದರಿಂದ ಕಣ್ಣು ಕಳೆದುಕೊಳ್ಳುವ ಸಾಧ್ಯತೆಯೂ ಇದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ