ಎಳನೀರಿಗೆ ಜೇನುತುಪ್ಪ ಬೆರೆಸಿ ಕುಡಿದರೆ ಏನಾಗುತ್ತದೆ ಗೊತ್ತಾ?

Webdunia
ಗುರುವಾರ, 10 ಡಿಸೆಂಬರ್ 2020 (10:41 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಜನರು ಕಳಪೆ ಜೀವನಶೈಲಿ ಮತ್ತು ಮಾಲಿನ್ಯಕಾರಕ ವಾತಾವರಣದಿಂದ ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಹಾಗಾಗಿ ಅವರು ಆರೋಗ್ಯಕರವಾದ ಆಹಾರಗಳನ್ನು ಸೇವಿಸುವುದು ಉತ್ತಮ. 

ಅದರಲ್ಲಿ ಮುಖ್ಯವಾದದ್ದು ಎಳನೀರು. ಎಳನೀರಿನಲ್ಲಿ ಹಲವು ಬಗೆಯ ಪೋಷಕಾಂಶಗಳಿವೆ. ಹಾಗಾಗಿ ಎಳನೀರಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಕುಡಿದರೆ ವಯಸ್ಸಾದಂತೆ ಕಾಣುವುದು ತಪ್ಪುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆಗೆ ಅತ್ಯುತ್ತಮವಾಗಿದೆ. ಕಿಡ್ನಿಯಲ್ಲಿ ಕಲ್ಲುಗಳಾಗದಂತೆ ತಡೆಯುತ್ತದೆ, ಸಕ್ಕರೆ ಕಾಯಿಲೆಗಳು ಬರದಂತೆ ತಡೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments