Select Your Language

Notifications

webdunia
webdunia
webdunia
webdunia

ರಾತ್ರಿ ಬಿಸಿ ನೀರಿಗೆ ಏಲಕ್ಕಿ ಹಾಕಿ ಕುಡಿದರೆ ಏನಾಗುತ್ತದೆ ಗೊತ್ತಾ?

ರಾತ್ರಿ ಬಿಸಿ ನೀರಿಗೆ  ಏಲಕ್ಕಿ ಹಾಕಿ ಕುಡಿದರೆ ಏನಾಗುತ್ತದೆ ಗೊತ್ತಾ?
ಬೆಂಗಳೂರು , ಮಂಗಳವಾರ, 22 ಸೆಪ್ಟಂಬರ್ 2020 (08:39 IST)
ಬೆಂಗಳೂರು : ಏಲಕ್ಕಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಬಿಸಿ ನೀರಿಗೆ  ಏಲಕ್ಕಿ ಹಾಕಿ ಕುಡಿದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ರಾತ್ರಿ ಊಟ ಆದ ಬಳಿಕ ಮಲಗುವ ಮುಂಚೆ 1 ಗ್ಲಾಸ್ ಬಿಸಿ ನೀರಿಗೆ ಏಲಕ್ಕಿ ಪುಡಿಯನ್ನು ಹಾಕಿ ಕುಡಿಯುವುದರಿಂದ ಬೊಜ್ಜು ಕರಗುತ್ತದೆ. ಕೂದಲ ಬೇರುಗಳನ್ನು ಬಲಪಡಿಸಿ ಕೂದಲುದುರುವ ಸಮಸ್ಯೆ ನಿವಾರಿಸುತ್ತದೆ. ರಕ್ತ ಪರಿಚಲನೆ ಸರಾಗವಾಗಿ ನಡೆಯುತ್ತದೆ. ನಿದ್ರಾಹೀನತೆ ಸಮಸ್ಯೆ ದೂರವಾಗುತ್ತದೆ. ಜೀರ್ಣ ಕ್ರಿಯೆ ಉತ್ತಮವಾಗಿ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಯಿಲ್ ಸ್ಕಿನ್ ಸಮಸ್ಯೆ ದೂರಮಾಡಲು ಈ ಫೇಸ್ ಪ್ಯಾಕ್ ಹಚ್ಚಿ