ರಾತ್ರಿ ಬಿಸಿ ನೀರಿಗೆ ಏಲಕ್ಕಿ ಹಾಕಿ ಕುಡಿದರೆ ಏನಾಗುತ್ತದೆ ಗೊತ್ತಾ?

Webdunia
ಮಂಗಳವಾರ, 22 ಸೆಪ್ಟಂಬರ್ 2020 (08:39 IST)
ಬೆಂಗಳೂರು : ಏಲಕ್ಕಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಹಲವು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ. ಆದರೆ ಬಿಸಿ ನೀರಿಗೆ  ಏಲಕ್ಕಿ ಹಾಕಿ ಕುಡಿದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಿ.

ರಾತ್ರಿ ಊಟ ಆದ ಬಳಿಕ ಮಲಗುವ ಮುಂಚೆ 1 ಗ್ಲಾಸ್ ಬಿಸಿ ನೀರಿಗೆ ಏಲಕ್ಕಿ ಪುಡಿಯನ್ನು ಹಾಕಿ ಕುಡಿಯುವುದರಿಂದ ಬೊಜ್ಜು ಕರಗುತ್ತದೆ. ಕೂದಲ ಬೇರುಗಳನ್ನು ಬಲಪಡಿಸಿ ಕೂದಲುದುರುವ ಸಮಸ್ಯೆ ನಿವಾರಿಸುತ್ತದೆ. ರಕ್ತ ಪರಿಚಲನೆ ಸರಾಗವಾಗಿ ನಡೆಯುತ್ತದೆ. ನಿದ್ರಾಹೀನತೆ ಸಮಸ್ಯೆ ದೂರವಾಗುತ್ತದೆ. ಜೀರ್ಣ ಕ್ರಿಯೆ ಉತ್ತಮವಾಗಿ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments