ದಿನಕ್ಕೆರಡು ಬಾರಿ ಮೀನನ್ನು ಸೇವಿಸಿದರೆ ಏನಾಗುತ್ತದೆ ಗೊತ್ತಾ?

Webdunia
ಗುರುವಾರ, 16 ಜನವರಿ 2020 (06:17 IST)
ಬೆಂಗಳೂರು : ಮಾಂಸಹಾರಗಳು ದೇಹಕ್ಕೆ ಬಹಳ ಬೇಗನೆ ಪೋಷಕಾಂಶಗಳನ್ನು ಒದಗಿಸುತ್ತವೆಯಂತೆ. ಅದರಲ್ಲೂ ಸಮುದ್ರದ ಆಹಾರಗಳು ಆರೋಗ್ಯಕ್ಕೆ  ಇನ್ನು ಉತ್ತಮ ಎನ್ನಲಾಗಿದೆ. ಹಾಗಾದ್ರೆ ದಿನಕ್ಕೆರಡು ಬಾರಿ ಮೀನನ್ನು ಸೇವಿಸಿದರೆ ಏನಾಗುತ್ತದೆ ಎಂಬ ವಿಚಾರ ತಿಳಿದುಕೊಳ್ಳಿ.



ಇತ್ತೀಚಿನ ಸಮೀಕ್ಷೆಯೊಂದರ ಪ್ರಕಾರ ದಿನಕೆರಡು ಬಾರಿ ಮೀನು ಸೇವಿಸಿದರೆ ಸಂಧಿವಾತಕ್ಕೆ ದಿವ್ಯ ಔಷಧವಾಗುತ್ತದೆ ಎಂದು ಹೇಳಿದೆ. ಮೀನಿನಲ್ಲಿರುವ ಒಮೆಗಾ3 ದೇಹದಲ್ಲಿರುವ ಎಲ್ಲಾ ಅಂಗಗಳಿಗೂ ಪೋಷಣೆ ನೀಡುತ್ತದೆಯಂತೆ. ಸಂಧಿವಾತ ಸಮಸ್ಯೆಗೆ ಮೀನಿನಲ್ಲಿರುವ ಅಂಶಗಳನ್ನು ಔಷಧಿಯ ರೂಪದಲ್ಲಿ ನೀಡಲಾಗುತ್ತದೆ. ಆದ್ದರಿಂದ ಈ ಔಷಧದ ಬದಲು ಮೀನನ್ನು ತಿನ್ನುವುದರಿಂದ ಈ ಸಮಸ್ಯೆ ಬೇಗೆನೆ ನಿವಾರಣೆಯಾಗುತ್ತದೆ ಎಂದು ಸಂಶೋಧನೆಯೊಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments