Webdunia - Bharat's app for daily news and videos

Install App

ಹಣ್ಣು ತಿಂದು ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

Webdunia
ಸೋಮವಾರ, 20 ಜನವರಿ 2020 (05:54 IST)
ಬೆಂಗಳೂರು : ಕೆಲವರಿಗೆ ಊಟ ಆದ ಬಳಿಕ ಹಣ್ಣು ತಿಂದು ನೀರು ಕುಡಿಯುವ ಅಭ್ಯಾಸವಿರುತ್ತದೆ. ಆದರೆ ಇದು ಆರೋಗ್ಯಕ್ಕೆ ಉತ್ತವೇ? ಅಲ್ಲವೇ? ಎಂಬುದನ್ನು ಮೊದಲು ತಿಳಿಯಿರಿ.



ಊಟ ಆದ ಮೇಲೆ ಹಣ್ಣು ತಿಂದರೆ ಅದು ಆರೋಗ್ಯಕ್ಕೆ ಉತ್ತಮ. ಈ ಹಣ್ಣುಗಳು ಜೀರ್ಣ ಕ್ರಿಯೆಗೆ ಸಹಕಾರಿಯಾಗುತ್ತದೆ. ಅಲ್ಲದೇ ದೇಹಕ್ಕೆ ಪೋಷಕಾಂಶಗಳು ಅಧಿಕವಾಗಿ ಸಿಗುತ್ತದೆ.


ಆದರೆ ಹಣ್ಣು ತಿಂದ ಬಳಿಕ ನೀರು ಮತ್ತು ಹಾಲನ್ನು ಮಾತ್ರ ಕುಡಿಯಬಾರದು. ಇದರಿಂದ ಹಣ್ಣಿನಲ್ಲಿರುವ ಆ್ಯಸಿಡ್ ಅಂಶಗಳು ನೀರಿನೊಂದಿಗೆ ಬೆರೆತು  ಪಚನ ಕ್ರಿಯೆಗೆ ತೊಂದರೆಯನ್ನುಂಟು ಮಾಡುತ್ತದೆ. ಅಲ್ಲದೇ ಗ್ಯಾಸ್ಟ್ರಿಕ್ ಸಮಸ್ಯೆಯನ್ನುಂಟು ಮಾಡುತ್ತದೆ. ಹಾಗೇ ಕೆಲವೊಮ್ಮೆ ಲೂಸ್ ಮೋಷನ್ ಉಂಟಾಗುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments