Select Your Language

Notifications

webdunia
webdunia
webdunia
webdunia

ಐಸ್ ನಿಂದ ಮುಖವನ್ನು ಮಸಾಜ್ ಮಾಡಿದರೆ ಏನಾಗುತ್ತದೆ ಗೊತ್ತಾ?

ಐಸ್ ನಿಂದ ಮುಖವನ್ನು ಮಸಾಜ್ ಮಾಡಿದರೆ ಏನಾಗುತ್ತದೆ ಗೊತ್ತಾ?
ಬೆಂಗಳೂರು , ಮಂಗಳವಾರ, 12 ಮೇ 2020 (07:50 IST)
ಬೆಂಗಳೂರು : ಐಸ್ ನಿಂದ  ನಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. ಐಸ್ ನಿಂದ ಮುಖವನ್ನು ಮಸಾಜ್ ಮಾಡಿದರೆ ಏನೆಲ್ಲಾ ಪ್ರಯೋಜನವಿದೆ ಎಂಬುದನ್ನು ತಿಳಿಯೋಣ.

*ಪ್ರತಿದಿನ ಬೆಳಿಗ್ಗೆ ಐಸ್ ನೀರಿನಲ್ಲಿ ಮುಖ ತೊಳೆದರೆ ಇದು ನಿಮ್ಮ ರಕ್ತಪರಿಚಲನೆಯನ್ನು ಹೆಚ್ಚಿಸುತ್ತದೆ. ಇದರಿಂದ ಮುಖದ ಚರ್ಮ ಬಿಗಿಯಾಗುತ್ತದೆ.

*ಸುಮಾರು 10 ನಿಮಿಷ ಐಸ್ ಅನ್ನು ನಿಮ್ಮ ಕಣ್ಣುಗಳ ಮೇಲೆ ಇಟ್ಟುಕೊಂಡರೆ ಕಣ್ಣಿನ ಸಮಸ್ಯೆ ಕಡಿಮೆಯಾಗುತ್ತದೆ.

*ಸ್ನಾನದ ನಂತರ ಮಂಜುಗಡ್ಡೆಯಿಂದ ನಿಮ್ಮ ಮುಖವನ್ನು ಉಜ್ಜಿದರೆ, ಇದು ಮುಖದಲ್ಲಿರುವ ರಂಧ್ರಗಳನ್ನು ಕುಗ್ಗಿಸಿ. ಮುಖ ಹೊಳೆಯುವಂತೆ ಮಾಡುತ್ತದೆ.

*ಐಸ್ ಅನ್ನು ಮೊಡವೆಯ ಮೇಲೆ ಸ್ವಲ್ಪ ಸಮಯ ಉಜ್ಜಿದರೆ ಅದು ಮೊಡವೆಯನ್ನು ಹೋಗಲಾಡಿಸುತ್ತದೆ.  

Share this Story:

Follow Webdunia kannada

ಮುಂದಿನ ಸುದ್ದಿ

ರೆಡ್ ಝೋನ್ ನಲ್ಲಿರುವವರಿಗೆ ರಿಲೀಫ್ ನೀಡದ ರಾಜ್ಯ ಸರ್ಕಾರ