ವೀಳ್ಯದೆಲೆಗೆ ಇದನ್ನು ಮಿಕ್ಸ್ ಮಾಡಿ ಕೂದಲಿಗೆ ಮತ್ತು ಮುಖಕ್ಕೆ ಹಚ್ಚಿದರೆ ಏನಾಗುತ್ತದೆ ಗೊತ್ತಾ?

Webdunia
ಸೋಮವಾರ, 23 ನವೆಂಬರ್ 2020 (09:51 IST)
ಬೆಂಗಳೂರು : ಹೆಚ್ಚಿನವರಲ್ಲಿ ಕಾಡುವ ಸಮಸ್ಯೆ ಎಂದರೆ ಕೂದಲುದುರುವ ಸಮಸ್ಯೆ ಮತ್ತು ಮುಖದಲ್ಲಿ ಕಪ್ಪು ಕಲೆಗಳ ಸಮಸ್ಯೆ. ಈ ಸಮಸ್ಯೆಗಳನ್ನು ನಿವಾರಿಸಲು ಈ ಮನೆಮದ್ದನ್ನು ಹಚ್ಚಿ.

ವೀಳ್ಯದೆಲೆ ಪೇಸ್ಟ್ ತಯಾರಿಸಿ ಅದಕ್ಕೆ ತೆಂಗಿನೆಣ್ಣೆ ಅಥವಾ ಎಳ್ಳಿನ ಎಣ್ಣೆ ಬೆರೆಸಿ ತಲೆಯ ಬುಡಕ್ಕೆ ಹಚ್ಚಿ. ಒಂದು ಗಂಟೆ ಬಿಟ್ಟು ಕೂದಲನ್ನು ತೊಳೆಯಿರಿ. ವಾರಕ್ಕೆ 2 ಬಾರಿ ಹೀಗೆ ಮಾಡಿದರೆ ಕೂದಲುದುರುವುದು ಕಡಿಮೆಯಾಗುತ್ತದೆ.

ಹಾಗೇ ವೀಳ್ಯದೆಲೆ ಪೇಸ್ಟ್ ಗೆ ಅರಶಿನ ಮಿಕ್ಸ್ ಮಾಡಿ ಕಲೆಯ ಜಾಗಕ್ಕೆ ಹಚ್ಚಿ. 5 ನಿಮಿಷ ನಂತರ ಮುಖವನ್ನು ಸ್ವಚ್ಚಗೊಳಿಸಿ. ದಿನಕ್ಕೆ 2 ಬಾರಿ ಹೀಗೆ ಮಾಡಿದರೆ ಮುಖದ ಮೇಲಿನ ಕಲೆ ಮಾಯವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments