Select Your Language

Notifications

webdunia
webdunia
webdunia
webdunia

ಅತಿಯಾಗಿ ಸನ್ ಸ್ಕ್ರೀನ್ ಬಳಸಿದರೆ ಏನಾಗುತ್ತದೆ ಗೊತ್ತಾ?

ಅತಿಯಾಗಿ ಸನ್ ಸ್ಕ್ರೀನ್ ಬಳಸಿದರೆ ಏನಾಗುತ್ತದೆ ಗೊತ್ತಾ?
ಬೆಂಗಳೂರು , ಶನಿವಾರ, 10 ಏಪ್ರಿಲ್ 2021 (07:18 IST)
ಬೆಂಗಳೂರು : ಬೇಸಿಗೆಯಲ್ಲಿ ಸೂರ್ಯ ಕಿರಣಗಳಿಂದ ಚರ್ಮವನ್ನು  ಕಾಪಾಡಿಕೊಳ್ಳಲು ಹೆಚ್ಚಿನವರು ಸನ್ ಸ್ಕ್ರೀನ್ ಅನ್ನು ಬಳಸುತ್ತಾರೆ. ಆದರೆ ಅತಿಯಾಗಿ ಸನ್ ಸ್ಕ್ರೀನ್ ಬಳಸುವುದು ಉತ್ತಮವಲ್ಲ. ಇದರಿಂದ ಈ ಸಮಸ್ಯೆಗಳು ಕಾಡುತ್ತವೆಯಂತೆ.

ಸಂಶೋಧನೆಯ ಪ್ರಕಾರ ಅತಿಯಾಗಿ ಸನ್ ಸ್ಕ್ರೀನ್ ಬಳಸಿದರೆ ದೇಹದಲ್ಲಿ ವಿಟಮಿನ್ ಡಿ ಕೊರತೆಯುಂಟಾಗುತ್ತದೆ. ಸನ್ ಸ್ಕ್ರೀನ್ ಸೂರ್ಯನ ಕಿರಣಗಳನ್ನು ಹೀರಿಕೊಳ್ಳುವ ಚರ್ಮದ ಸಾಮಾರ್ಥ್ಯವನ್ನು ಕಡಿಮೆ ಮಾಡುತ್ತದೆ. ಇದರಿಂದ ವಿಟಮಿನ್ ಡಿ ನಮ್ಮ ದೇಹಕ್ಕೆ ಸಿಗುವುದಿಲ್ಲ. ಇದರಿಂದ ಮೂಳೆಗಳ ಸಮಸ್ಯೆ ಕಾಡುತ್ತದೆ.

ವಿಟಮಿನ್ ಡಿ ಪ್ರಮುಖ ಪೋಷಕಾಂಶವಾಗಿದ್ದು, ಇದು ರಕ್ತದಲ್ಲಿನ ಕ್ಯಾಲ್ಸಿಯಂ ಮತ್ತು ರಂಜಕದ ಮಟ್ಟವನ್ನು ನಿಯಮಿತವಾಗಿಡಲು ಸಹಾಯ ಮಾಡುತ್ತದೆ. ಕ್ಯಾಲ್ಸಿಯಂ ಹೀರಿಕೊಂಡು ಮೂಳೆಗಳನ್ನು ಬಲಪಡಿಸುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿತ್ತಜನಕಾಂಗದ ಕೊಬ್ಬನ್ನು ಕರಗಿಸಲು ಈ ಜ್ಯೂಸ್ ಕುಡಿಯಿರಿ