Webdunia - Bharat's app for daily news and videos

Install App

ಪೆಟ್ರೋಲಿಯಂ ಜೆಲ್ಲಿ ಮುಖಕ್ಕೆ ಹಚ್ಚಿದರೆ ಏನಾಗುತ್ತದೆ ಗೊತ್ತಾ?

Webdunia
ಶನಿವಾರ, 12 ಸೆಪ್ಟಂಬರ್ 2020 (08:57 IST)
ಬೆಂಗಳೂರು : ಮುಖ ಬೆಳ್ಳಗಾಗಲು ಹಲವು ಬಗೆಯ ವಸ್ತುಗಳನ್ನು ಮುಖಕ್ಕೆ ಹಚ್ಚುತ್ತಾರೆ. ಅದರಲ್ಲಿ ಪೆಟ್ರೋಲಿಯಂ ಜೆಲ್ಲಿ ಕೂಡ ಒಂದು. ಇದನ್ನು ಯಾವುದೇ ಕಾರಣಕ್ಕೂ ಮುಖಕ್ಕೆ ಹಚ್ಚಬೇಡಿ.

ಪೆಟ್ರೋಲಿಯಂ ಜೆಲ್ಲಿ ಅಥವಾ ವ್ಯಾಸಲಿನ್ ನ್ನು ಮುಖಕ್ಕೆ ಹಚ್ಚಬೇಡಿ. ಇದು ಅಂಟಿನ ಗುಣವನ್ನು ಹೊಂದಿರುವುದರಿಂದ  ಇದು ಮುಖದ ಮೇಲಿನ ಸಣ್ಣ ಸಣ್ಣ ಪೋರ್ ಗಳನ್ನು ಮುಚ್ಚಲ್ಪಟ್ಟು ನಮ್ಮ ದೇಹ ಹೊರಹಾಕುವ ಕಲ್ಮಶಗಳು ಒಳಗೆ ಉಳಿದು ಮುಖದ ಮೇಲೆ ಮೊಡವೆಗಳು ಮೂಡುವಂತೆ ಮಾಡುತ್ತವೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments