Webdunia - Bharat's app for daily news and videos

Install App

ಲವಂಗದೆಣ್ಣೆಯನ್ನು ಕೂದಲಿಗೆ ಮತ್ತು ಚರ್ಮಕ್ಕೆ ಹಚ್ಚುವುದರಿಂದ ಏನಾಗುತ್ತದೆ ಗೊತ್ತಾ?

Webdunia
ಶನಿವಾರ, 3 ಏಪ್ರಿಲ್ 2021 (06:37 IST)
ಬೆಂಗಳೂರು : ಆಹಾರದ ಪರಿಮಳವನ್ನು ಹೆಚ್ಚಿಸಲು ಲವಂಗವನ್ನು ಬಳಸುತ್ತಾರೆ. ಆದರೆ ಈ ಲವಂಗ ಅನೇಕ ರೋಗಗಳನ್ನು ನಿವಾರಿಸುತ್ತದೆ. ಇದು ಬ್ಯಾಕ್ಟೀರಿಯಾ, ಶಿಲೀಂಧ್ರ ವಿರೋಧಿ ಗುಣಗಳನ್ನು ಹೊಂದಿದೆ. ಹಾಗಾಗಿ ಇದು ಚರ್ಮದ ಆರೈಕೆಗೆ ಉತ್ತಮವಾಗಿದೆ.

*ಲವಂಗದ ‍ ಎಣ್ಣೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣಗಳಿರುವುದರಿಂದ ಇದನ್ನು  ನಿಯಮಿತವಾಗಿ ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದರಿಂದ ಮೊಡವೆ ಮತ್ತು ಗುಳ್ಳೆಗಳಿಂದ ಉಂಟಾಗುವ ಕಲೆಗಳನ್ನು ತೆಗೆದುಹಾಕುತ್ತದೆ.

*ಲವಂಗದೆಣ್ಣೆಯನ್ನು ಸುಕ್ಕುಗಳನ್ನು ನಿವಾರಿಸಲು ಸಹ ಬಳಸಲಾಗುತ್ತದೆ. ಮಲಗುವ ಮುನ್ನ ಪ್ರತಿರಾತ್ರಿ ಲವಂಗ ಎಣ್ಣೆಯಿಂದ ಮಸಾಜ್ ಮಾಡಿ. ಇದರಿಂದ ಚರ್ಮ ಬಿಗಿಯಾಗಿ ಸುಕ್ಕುಗಳು ನಿವಾರಣೆಯಾಗುತ್ತದೆ.

*ಲವಂಗದೆಣ್ಣೆ ಕೂದಲಿಗೆ ತುಂಬಾ ಪ್ರಯೋಜನಕಾರಿ. ಇದನ್ನು ನಿಯಮಿತವಾಗಿ ಕೂದಲಿಗೆ ಬಳಸುವುದರಿಂದ ಕೂದಲಿನ ಸಮಸ್ಯೆಗಳು ದೂರವಾಗುತ್ತದೆ. ಹಾಗಾಗಿ ತೆಂಗಿನೆಣ್ಣೆಯನ್ನು ಲವಂಗದ ಎಣ್ಣೆಯೊಂದಿಗೆ ಮಿಕ್ಸ್ ಮಾಡಿ ಬಳಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ಚಳಿಗಾಲದಲ್ಲಿ ಜಾಗಿಂಗ್‌ ಮಾಡಿದ್ರೆ ಏನೆಲ್ಲ ಪ್ರಯೋಜನ ಗೊತ್ತಾ

ನಾನ್‌ವೆಜ್ ತಿನ್ನದವರು ಈ ರೀತಿ ಮಶ್ರೂಮ್ ಕಬಾಬ್ ಮಾಡಿ, ಸಖತ್ ಆಗಿ ಇರುತ್ತೆ

ಚಳಿಗಾಲದಲ್ಲಿ ಕಾಡುವ ಕೀಲು ನೋವನ್ನು ಹೀಗೇ ದೂರ ಮಾಡಬಹುದು

ಮಹಾಕುಂಭ ಮೇಳ 2025ರಲ್ಲಿ ಧ್ಯಾನ ಮಾಡುವವರಿಗೆ 5 ಸಲಹೆಗಳು

ಚಳಿಗಾಲದಲ್ಲಿ ಪ್ರವಾಸಕ್ಕೆ ತೆರಳುವ ಪ್ಲಾನ್ ಇದ್ಯಾ, ಹಾಗಾದರೆ ಇದನ್ನು ತಪ್ಪದೆ ತೆಗೆದುಕೊಂಡು ಹೋಗಿ

ಮುಂದಿನ ಸುದ್ದಿ
Show comments