Select Your Language

Notifications

webdunia
webdunia
webdunia
webdunia

ಬೇಸಿಗೆಯಲ್ಲಿ ಲಿಚಿ ಹಣ್ಣು ತಿಂದರೆ ಏನಾಗುತ್ತದೆ ಗೊತ್ತಾ?

ಬೇಸಿಗೆಯಲ್ಲಿ ಲಿಚಿ ಹಣ್ಣು ತಿಂದರೆ ಏನಾಗುತ್ತದೆ ಗೊತ್ತಾ?
ಬೆಂಗಳೂರು , ಸೋಮವಾರ, 27 ಏಪ್ರಿಲ್ 2020 (08:27 IST)

ಬೆಂಗಳೂರು : ಲಿಚಿ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ. ಆದರೆ ಇದನ್ನು ಬೇಸಿಗೆಯಲ್ಲಿ ಸೇವಿಸಿದರೆ ಆರೋಗ್ಯವನ್ನು ಮತ್ತಷ್ಟು ವೃದ್ಧಿಸಬಹುದು.
 


 

*ಲಿಚಿ ಹಣ್ಣು ಸೇವಿಸುವುದರಿಂದ ಮುಖದ ಕಾಂತಿ ಹೆಚ್ಚುವುದಲ್ಲದೇ ವೃದ್ಧಾಪ್ಯದ ಲಕ್ಷಣಗಳು ದೂರ ಉಳಿಯುತ್ತವೆ.
 

 *ಈ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಕ್ಯಾನ್ಸರ್ ನ ಜೀವಕೋಶಗಳು ನಿಷ್ಕ್ರಿಯವಾಗುತ್ತವೆ.
 

*ಲಿಚಿ ಹಣ್ಣಿನ ಸೇವನೆಯಿಂದ ಮಲಬದ್ಧತೆಯನ್ನು ದೂರಮಾಡಬಹುದು.
 

*ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಲಿಚಿ ಹಣ್ಣು ಸಹಾಯ ಮಾಡುತ್ತದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರದ ಮಾನ ಉಳಿದಿಲ್ಲ ಎಂದ ಕುಮಾರಸ್ವಾಮಿ