ಮನೆಯಲ್ಲಿಟ್ಟ ಉಪ್ಪಿನ ನೀರು ಈ ಬಣ್ಣಕ್ಕೆ ತಿರುಗಿದರೆ ಏನಾಗುತ್ತದೆ ಗೊತ್ತಾ?

Webdunia
ಸೋಮವಾರ, 14 ಸೆಪ್ಟಂಬರ್ 2020 (12:27 IST)
ಬೆಂಗಳೂರು : ಕೆಲವರ ಮನೆಯಲ್ಲಿ ಶಾಂತಿ, ನೆಮ್ಮದಿ ಇರುವುದಿಲ್ಲ. ಯಾವಾಗಲೂ ಜಗಳ, ಗಲಾಟೆ ನಡೆಯುತ್ತಿರುತ್ತದೆ. ಇದಕ್ಕೆ ಕಾರಣ ನಕರಾತ್ಮಕ ಶಕ್ತಿ. ಈ ಶಕ್ತಿ ಮನೆಯಲ್ಲಿದೆಯೇ ಎಂಬುದನ್ನು ಈ ರೀತಿ ತಿಳಿದುಕೊಳ್ಳಿ.

ಒಂದು ಗಾಜಿನ ಪಾತ್ರೆಯಲ್ಲಿ ನೀರನ್ನು ಹಾಕಿ ಕಲ್ಲುಪ್ಪನ್ನು ಹಾಕಿ ಕರಗಿಸಿ ಬಳಿಕ ಆ ಪಾತ್ರೆಯನ್ನು ಒಂದು ತಟ್ಟೆಯಲ್ಲಿ ಇಟ್ಟು ಮನೆಯ ಮೂಲೆಯಲ್ಲಿಡಬೇಕು. 24 ಗಂಟೆಗಳ ಬಳಿಕ ನೋಡಿದಾಗ ಅದರ ಬಣ್ಣ ಬದಲಾಗಿದ್ದರೆ ಅಂದರೆ ನೀರು ಅರಶಿನ ಬಣ್ಣಕ್ಕೆ ತಿರುಗಿದರೆ ಮನೆಯಲ್ಲಿ ನಕರಾತ್ಮಕ ಶಕ್ತಿ ಇದೆ ಎಂದರ್ಥ. ಇದರಿಂದ ಬರೀ ಅನಾಹುತಗಳೇ ಸಂಭವಿಸುತ್ತದೆ. ಅದಕ್ಕೆ ಸರಿಯಾದ ಪರಿಹಾರಗಳನ್ನು ಮಾಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ಮುಂದಿನ ಸುದ್ದಿ
Show comments