ಮಲಗಿದ್ದ ಹುಡುಗಿಯನ್ನು ಎತ್ತಿಕೊಂಡು ಹೋಗಿ ಏಳು ಜನ ಯುವಕರು ಮಾಡಿದ್ದೇನು ಗೊತ್ತೇ?

Webdunia
ಮಂಗಳವಾರ, 15 ಸೆಪ್ಟಂಬರ್ 2020 (09:59 IST)
ಹಜಿಯಾಬಾದ್ : 15 ವರ್ಷದ ಹುಡುಗಿಯ ಮೇಲೆ ಏಳು ಮಂದಿ ಯುವಕರು ಸೇರಿ ಆಕೆಯ ಮನೆಯ ಟೆರೇಸ್ ಮೇಲೆ ಮಾನಭಂಗ ಎಸಗಿದ ಘಟನೆ ಹಜಿಯಾಬಾದ್ ನಲ್ಲಿ ನಡೆದಿದೆ.

ತಂದೆ ತಾಯಿ ಬೇರೆ ಊರಿಗೆ ಹೋ‍ಗಿದ್ದ ವೇಳೆ ತನ್ನ ಸಹೋದರ ಮತ್ತು ಸಹೋದರಿಯೊಂದಿಗೆ ಬಾಲಕಿ ಮನೆಯೊಳಗೆ ಮಲಗಿದಾಗ ತನ್ನ 6 ಮಂದಿ ಗೆಳೆಯರೊಂದಿಗೆ ಹುಡುಗಿಯ ಮನೆಯ ಬಳಿ ಬಂದ ಯುವಕ ಮನೆಯ ಗೋಡೆ ಹತ್ತಿ ಒಳಗೆ ಹೋಗಿ ಆಕೆಯ ಬಾಯಿ ಮುಚ್ಚಿ ಎಳೆದುಕೊಂಡು ಟೆರೇಸ್ ಮೇಲೆ ಹೋಗಿ ಮಾನಭಂಗ ಎಸಗಿದ್ದಾನೆ. ಆತನ ಸ್ನೇಹಿತರು ಅದನ್ನು ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್ ನಲ್ಲಿ ಹಂಚಿಕೊಂಡಿದ್ದಾರೆ. ಹಾಗೇ ಈ ವಿಚಾರ ಯಾರಿಗಾದರೂ ತಿಳಿಸಿದರೆ ಸಹೋದರ ಮತ್ತು ಸಹೋದರಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಆದರೆ ಹುಡುಗಿ ಈ ವಿಚಾರವನ್ನು ತನ್ನ ಪೋಷಕರಿಗೆ ಫೋನ್ ಮಾಡಿ ತಿಳಿಸಿದ್ದಾಳೆ. ತಕ್ಷಣ ಮನೆಗೆ ಬಂದ ಪೋಷಕರು ಹುಡುಗಿಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ ಅತ್ಯಾಚಾರ ದೂರು ದಾಖಲಿಸಿದ್ದಾರೆ. ಪೊಲೀಸರು ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಮುಂದಿನ ಸುದ್ದಿ
Show comments