Webdunia - Bharat's app for daily news and videos

Install App

ಸಾಸಿವೆಎಣ್ಣೆಯನ್ನು ಈ ಎರಡು ಅಂಗಕ್ಕೆ ಹಚ್ಚಿಕೊಳ್ಳುವುದರಿಂದ ಏನಾಗುತ್ತದೆ ಗೊತ್ತಾ?

Webdunia
ಭಾನುವಾರ, 7 ಏಪ್ರಿಲ್ 2019 (10:31 IST)
ಬೆಂಗಳೂರು : ಸಾಸಿವೆ ಎಣ್ಣೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸಾಸಿವೆ ಎಣ್ಣೆ ಶರೀರಕ್ಕೆ ಬಹಳ  ಪ್ರಯೋಜನಕಾರಿ. ಇದರಲ್ಲಿರುವ ವಿಟಮಿನ್, ಮಿನರಲ್ಸ್ ಸೇರಿದಂತೆ ಅನೇಕ ಪೋಷಕ ಸತ್ವಗಳು ಶರೀರಕ್ಕೆ ಸಾಕಷ್ಟು ಲಾಭ ತಂದುಕೊಡುತ್ತವೆ. ಈ ಎಣ್ಣೆಯನ್ನು ನಿದ್ರೆ ಮಾಡುವ ವೇಳೆ ಈ ಎರಡು ಅಂಗಕ್ಕೆ ಹಚ್ಚಿಕೊಳ್ಳುವುದರಿಂದ ಬಹಳ ಒಳ್ಳೆಯದು.


ಹೌದು. ಮಲಗುವ ಮೊದಲು ಕಾಲಿನ ಪಾದಗಳಿಗೆ ಸಾಸಿವೆ ಎಣ್ಣೆ ಹಚ್ಚಿ ಮಸಾಜ್ ಮಾಡಬೇಕು. ಇದು ಕಣ್ಣಿನ ಕಾಂತಿ ಹೆಚ್ಚಾಗಲು ಸಹಾಯಕವಾಗುವುದರ ಜೊತೆಗೆ  ಚೆನ್ನಾಗಿ ನಿದ್ರೆ ಕೂಡ ಬರುತ್ತದೆ. ಇದರಿಂದ ಆರೋಗ್ಯವಾಗಿರುತ್ತೀರಿ.


ಹಾಗೇ ರಾತ್ರಿ ಮಲಗುವ ಮೊದಲು ಹೊಕ್ಕಳಿಗೆ ಸಾಸಿವೆ ಎಣ್ಣೆಯನ್ನು ಹಾಕಿಕೊಳ್ಳಿ. ಇದು ಹೊಟ್ಟೆ ಕೊಬ್ಬನ್ನು ನಿಯಂತ್ರಿಸುತ್ತದೆ. ಹೊಟ್ಟೆ ಸುಂದರ ಹಾಗೂ ಮೃದುವಾಗುತ್ತದೆ. ಹೊಕ್ಕಳಿಗೆ ಸಾಸಿವೆ ಎಣ್ಣೆ ಹಾಕಿ ಮಾಲಿಶ್ ಮಾಡಿದ್ರೆ ಹೊಟ್ಟೆ ನೋವು ಕಡಿಮೆಯಾಗುವ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ದೂರವಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments