Webdunia - Bharat's app for daily news and videos

Install App

ದಾಳಿಂಬೆ ಹಣ್ಣನ್ನು ಯಾವ ಸಮಯದಲ್ಲಿ ತಿಂದರೆ ಒಳ್ಳೆಯದು ಗೊತ್ತಾ?

Webdunia
ಮಂಗಳವಾರ, 3 ನವೆಂಬರ್ 2020 (08:27 IST)
ಬೆಂಗಳೂರು : ದಾಳಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ‍ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಇದನ್ನು ಸರಿಯಾದ ಸಮಯದಲ್ಲಿ ತಿಂದರೆ ಮಾತ್ರ ಅದರಿಂದ ಆರೋಗ್ಯ ಲಾಭವಾಗುತ್ತದೆ, ಇಲ್ಲವಾದರೆ ಅದರಿಂದ ಅನಾರೋಗ್ಯ ಕಾಡುವ ಸಂಭವವಿರುತ್ತದೆ. ಹಾಗಾದ್ರೆ ದಾಳಿಂಬೆ ಹಣ್ಣನ್ನು ಯಾವ ಸಮಯದಲ್ಲಿ ತಿನ್ನಬೇಕು ಎಂಬುದನ್ನು ತಿಳಿಯೋಣ.

ಬೆಳಿಗ್ಗೆ ದಾಳಿಂಬೆ ಹಣ್ಣನ್ನು ಸೇವಿಸುವುದು ತುಂಬಾ ಉತ್ತಮ. ಇದರಲ್ಲಿ ಸಾಕಷ್ಟು ಸಕ್ಕರೆ ಮತ್ತು ಜೀವಸತ್ವಗಳಿವೆ, ಆದಕಾರಣ ಇದನ್ನು ಬೆಳಿಗ್ಗೆ ಸೇವಿಸಿದರೆ ನಿಮ್ಮ ಶಕ್ತಿ ಹೆಚ್ಚಾಗಿ  ದಿನವಿಡೀ ನೀವು ಉಲ್ಲಾಸದಿಂದ ಇರಬಹುದು.

ದಾಳಿಂಬೆ ಹಣ್ಣನ್ನು ಮಧ್ಯಾಹ್ನ ಊಟದ ಬಳಿಕ ಸೇವಿಸಿದರೆ ತುಂಬಾ ಒಳ್ಳೇಯದು. ಇದು ನಿಮ್ಮ ಹಸಿವನ್ನು ನಿವಾರಿಸುತ್ತದೆ. ಇದರಿಂದ ನೀವು ರಾತ್ರಿ ಊಟ ಮಾಡುವ ತನಕ ಹಸಿವಿಲ್ಲದೆ ಇರಬಹುದು.

ಆದರೆ ದಾಳಿಂಬೆ ಹಣ್ಣನ್ನು ರಾತ್ರಿ ಸೇವಿಸಬಾರದು. ಯಾಕೆಂದರೆ ರಾತ್ರಿ ನಿಮ್ಮ ಜೀರ್ಣಶಕ್ತಿ ಕಡಿಮೆ ಇರುತ್ತದೆ. ಇದರಲ್ಲಿರುವ ಫೈಬರ್ ಜೀರ್ಣವಾಗಲು ಕಷ್ಟವಾಗುತ್ತದೆ. ಇದರಿಂದ ಹೊಟ್ಟೆಯ ಸಮಸ್ಯೆ ಕಾಡಬಹುದು ಮತ್ತು ದೇಹದಲ್ಲಿ ಕೊಬ್ಬು ಹೆಚ್ಚಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments