ನೀವು ಊಟವಾದ ಬಳಿಕ ವಾಕ್ ಮಾಡುತ್ತೀರಾ...?

Webdunia
ಗುರುವಾರ, 10 ಸೆಪ್ಟಂಬರ್ 2020 (09:36 IST)
ಬೆಂಗಳೂರು : ಕೆಲವರಿಗೆ ತೂಕ ಇಳಿಸಿಕೊಳ್ಳಲು ಊಟವಾದ ಬಳಿಕ ವಾಕ್ ಮಾಡುತ್ತಾರೆ. ಆದರೆ ಇದು ಆರೋಗ್ಯಕ್ಕೆ ಉತ್ತಮವೇ ಎಂಬುದನ್ನು ಮೊದಲು ತಿಳಿದುಕೊಳ್ಳಿ.

ಊಟವಾದ ಬಳಿಕ ವಾಕ್ ಮಾಡಬಾರದು. ಆಹಾರ ಸೇವಿಸಿದ ತಕ್ಷಣವೇ ನಡೆದಾಡಿದರೆ ಅಧಿಕ ಪ್ರಮಾಣದ ಆಸಿಡ್ ಬಿಡುಗಡೆಯಾಗುತ್ತದೆ. ಇದರಿಂದ ಹೊಟ್ಟೆಯುರಿ ಆಗುವ ಸಾ‍ಧ್ಯತೆ ಇದೆ. ಊಟವಾದ ಬಳಿಕ 20 ನಿಮಿಷ ಬಿಟ್ಟು ವಾಕ್ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮುಂದಿನ ಸುದ್ದಿ
Show comments