Select Your Language

Notifications

webdunia
webdunia
webdunia
webdunia

ಚಹಾ, ಕಾಫಿಯಲ್ಲಿರುವ ಕೆಫೇನ್ ಮಧುಮೇಹಗಳ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆಯೇ?

ಚಹಾ, ಕಾಫಿಯಲ್ಲಿರುವ ಕೆಫೇನ್ ಮಧುಮೇಹಗಳ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆಯೇ?
ಬೆಂಗಳೂರು , ಭಾನುವಾರ, 6 ಡಿಸೆಂಬರ್ 2020 (16:01 IST)
ಬೆಂಗಳೂರು : ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಬೇಕು. ಹಾಗಾಗಿ ಅವರಿಗೆ ಸಿಹಿ ವಸ್ತುಗಳ ಬಳಕೆಯನ್ನು ಕಡಿಮೆಮಾಡುವಂತೆ ಸೂಚಿಸುತ್ತಾರೆ. ಆದರೆ ಕಾಫಿ ಮತ್ತು ಚಹಾದಲ್ಲಿರುವ ಕೆಫೇನ್ ಅಂಶ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತದೆಯೇ? ಇದಕ್ಕೆ ಮಾಹಿತಿ ಇಲ್ಲಿದೆ.

ಟೈಪ್ 2 ಡಯಾಬಿಟಿಸ್ ಇರುವವರಿಗೆ ಕೆಫೇನ್ ರಕ್ತದಲ್ಲಿನ ಸಕ್ಕರೆ ಮತ್ತು ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಅಧ್ಯಯನಗಳು ತಿಳಿಸಿವೆ. ನಿಮ್ಮ ದೇಹವು ರಕ್ತದಲ್ಲಿನ ಸಕ್ಕರೆ (ಗ್ಲೂಕೋಸ್)ಯನ್ನು ಶಕ್ತಿಯಾಗಿ ಪರಿವರ್ತಿಸಲು ಸಹಾಯ ಮಾಡುವ ಹಾರ್ಮೋನ್ ಇನ್ಸುಲಿನ್ ಗೆ ಕೆಫೇನ್ ಪರಿಣಾಮ ಬೀರುತ್ತದೆ ಎಂದು ಸಂಶೋಧಕರು ಹೇಳುತ್ತಾರೆ. ಕೆಫೇನ್ ಇನ್ಸುಲಿನ್ ಸೂಕ್ಷ್ಮತೆಯನ್ನು ಕಡಿಮೆ ಮಾಡುತ್ತದೆ. ಅವು ರಕ್ತದಲ್ಲಿನ ಸಕ್ಕರೆಯನ್ನು ಹೀರಿಕೊಳ್ಳುವುದಿಲ್ಲ.ಇದರಿಂದ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಳಿಗಾಲದಲ್ಲಿ ಚರ್ಮದ ಆರೈಕೆಗೆ ಸಂಬಂಧಪಟ್ಟ ಈ ವಿಚಾರವನ್ನು ನಂಬಬೇಡಿ