Webdunia - Bharat's app for daily news and videos

Install App

ಗರ್ಭಿಣಿಯ ಜೊತೆ ಬೆರಳುಗಳ ಮೂಲಕ ಲೈಂಗಿಕ ಕ್ರಿಯೆ ನಡೆಸಿದರೆ ಮಗುವಿಗೆ ಸಮಸ್ಯೆಯಾಗುತ್ತದೆಯೇ?

Webdunia
ಗುರುವಾರ, 3 ಅಕ್ಟೋಬರ್ 2019 (09:17 IST)
ಬೆಂಗಳೂರು : ಪ್ರಶ್ನೆ : ನನ್ನ ವಯಸ್ಸು 26 ಮತ್ತು ನನ್ನ ಪತ್ನಿಗೆ 30 ವರ್ಷ. ಹೆರಿಗೆಯಾದ ಒಂದು ದಿನದ ನಂತರ ನಾನು ನನ್ನ ಮೊದಲ ಮಗುವನ್ನು ಕಳೆದುಕೊಂಡೆ. ಈಗ ನಾನು 10 ವಾರಗಳ ಗರ್ಭಿಣಿಯಾಗಿದ್ದೇನೆ. ಹಾಗೇ ನನ್ನ ಪತಿ ನನ್ನ ಜೊತೆ ಬೆರಳುಗಳ ಮೂಲಕ ಲೈಂಗಿಕ ಕ್ರಿಯೆ ನಡೆಸುತ್ತಾರೆ. ಇದರಿಂದ ಅವರು ನನಗೆ ಯಾವುದೇ ದೈಹಿಕ ಒತ್ತಡವನ್ನು ಉಂಟುಮಾಡುವುದಿಲ್ಲ. ಇದರಿಂದ ಸಮಸ್ಯೆಯಾಗಬಹುದೇ. ನನ್ನ ಮಗುವಿಗೆ ತೊಂದರೆಯಾಗಬಹುದೇ?




ಉತ್ತರ : ಬೆರಳುಗಳನ್ನು ಬಳಸಿ ಪರಾಕಾಷ್ಠೆ ಹೊಂದುವಂತೆ ಮಾಡುವುದರಿಂದ ಸಾಮಾನ್ಯವಾಗಿ ಯಾವುದೇ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. ಆದರೆ ನಿಮ್ಮ ಸ್ತ್ರೀರೋಗ ತಜ್ಞರ  ಅಭಿಪ್ರಾಯವನ್ನು ತೆಗೆದುಕೊಳ್ಳುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ