ಸ್ತನಗಳನ್ನು ಹಿಸುಕುವುದರಿಂದ ಅವು ದೊಡ್ಡದಾಗುತ್ತವೆಯೇ?

Webdunia
ಮಂಗಳವಾರ, 25 ಜೂನ್ 2019 (08:42 IST)
ಬೆಂಗಳೂರು : ನಾನು 41 ವರ್ಷದ ವ್ಯಕ್ತಿ. ನನ್ನ ಪತ್ನಿಗೆ 39 ವರ್ಷ. ನಾವು ಮದುವೆಯಾಗಿ 10 ವರ್ಷಗಳಾಗಿವೆ. ನನ್ನ ಸಮಸ್ಯೆ ಏನೆಂದರೆ ನನ್ನ ಹೆಂಡತಿಯ ಸ್ತನಗಳು ತುಂಬಾ ಚಿಕ್ಕದಾಗಿದೆ. ಅಲ್ಲದೇ ಅವುಗಳು ಚಿಕ್ಕಾದಾಗುತ್ತಿವೆ. ಇದರಿಂದ  ಆಕೆ  ಅಸಮಾಧಾನಗೊಳ್ಳುತ್ತಿದ್ದಾಳೆ. ಹಾಗೇ ನನಗೂ ಕೂಡ ಬೇಸರವಾಗುತ್ತಿದೆ. ಇದಕ್ಕೆ ಏನಾದರೂ ಚಿಕಿತ್ಸೆ ಇದೆಯೇ? ಸ್ತನಗಳನ್ನು ಹಿಸುಕುವುದರಿಂದ  ಅವು ದೊಡ್ಡದಾಗುತ್ತವೆಯೇ?




ಸ್ತನದ ಗಾತ್ರವನ್ನು ಹೆಚ್ಚಿಸಲು ಉತ್ತಮ ಆಹಾರಗಳನ್ನು ಸೇವಿಸಿದರೆ ಸಾಕು. ನೀವು ಒಮ್ಮೆ ನಿಮ್ಮ ಪತ್ನಿಯನ್ನು ವೈದ್ಯರ ಬಳಿ ಪರೀಕ್ಷಿಸಿದರೆ ಇದರಿಂದ ನಿಮ್ಮ ಪತ್ನಿಗೆ ಬೇರೆಯಾವುದಾದರೂ ಸಮಸ್ಯೆ ಇದ್ದರೆ ಅದನ್ನು ತಿಳಿಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಕುತ್ತಿಗೆ ಭಾಗದಲ್ಲಿ ಕಪ್ಪಾಗುವುದು ಸಾಮಾನ್ಯ ಈ ಕಾರಣಕ್ಕೆ

ಮುಂದಿನ ಸುದ್ದಿ
Show comments