Daily Horoscope
✕

ಕುಡಿದ ಮತ್ತಿನಲ್ಲಿ ಏನು ಮಾಡಿದೆನೋ ಗೊತ್ತಿಲ್ಲ! ಈಗ ಪ್ರೆಗ್ನೆಂಟ್ ಅಂತಿದ್ದಾಳೆ!

Webdunia
ಬುಧವಾರ, 2 ಅಕ್ಟೋಬರ್ 2019 (07:33 IST)
ಬೆಂಗಳೂರು: ಪುರುಷರಿಗೆ ಮದ್ಯಪಾನ ಮಾಡಿಸಿ ದುರುಪಯೋಗಪಡಿಸಿಕೊಳ್ಳುವ ಯುವತಿಯರೂ ಇರುತ್ತಾರೆ. ಬಳಿಕ ತಾನು ನಿನ್ನಿಂದಾಗಿ ಗರ್ಭಿಣಿಯಾದೆ ಎಂದು ಬ್ಲ್ಯಾಕ್ ಮೇಲ್ ಮಾಡುವ ಘಟನೆಗಳೂ ನಡೆಯುತ್ತವೆ.


ಕುಡಿದ ಮತ್ತಿನಲ್ಲಿ ಏನು ಮಾಡಿದ್ದೇವೆಂದು ಗೊತ್ತಿಲ್ಲದೇ ಪುರುಷರು ಮೋಸ ಹೋಗುವ ಸಾಧ‍್ಯತೆಯಿರುತ್ತದೆ. ಹೀಗಾಗಿ ಆದಷ್ಟು ಇಂತಹ ಸಂದರ್ಭಗಳನ್ನು ಅವಾಯ್ಡ್ ಮಾಡುವುದು ಒಳ್ಳೆಯದು. ಹಾಗೆಯೇ ಒಂದು ವೇಳೆ ಹುಡುಗಿ ಗರ್ಭಿಣಿ ಎನ್ನುತ್ತಿದ್ದರೆ ಆಕೆಯನ್ನು ಸೂಕ್ತ ವೈದ್ಯರ ಬಳಿ ಕರೆದೊಯ್ದು ಖಚಿತಪಡಿಸಿಕೊಳ್ಳಬಹುದು. ಅಗತ್ಯ ಬಿದ್ದರೆ ಡಿಎನ್ ಎ ಟೆಸ್ಟ್ ಮಾಡಿಸಿ ನಿಮ್ಮ  ಅನುಮಾನ ಪರಿಹರಿಸಿಕೊಳ್ಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಮುಂದಿನ ಸುದ್ದಿ
Show comments