ಮುಖದ ತ್ವಚೆಗೆ ಸಂಬಂಧಪಟ್ಟ ಈ ತಪ್ಪುಗಳನ್ನು ಮಾಡಬೇಡಿ

Webdunia
ಶನಿವಾರ, 14 ಮಾರ್ಚ್ 2020 (10:03 IST)
ಬೆಂಗಳೂರು : ಮುಖದ ಸ್ಕೀನ್ ತುಂಬಾ ಸೂಕ್ಷ್ಮವಾಗಿರುವುದರಿಂದ ಅದರ ಬಗ್ಗೆ ತುಂಬಾ ಕಾಳಜಿ ವಹಿಸಬೇಕಾಗುತ್ತದೆ ಆದಕಾರಣ ಮುಖದ ತ್ವಚೆಗೆ ಸಂಬಂಧಪಟ್ಟ ಈ ತಪ್ಪುಗಳನ್ನು ಮಾಡಬೇಡಿ.

*ಬ್ಯೂಟಿ ಉತ್ಪನ್ನಗಳನ್ನು ಬಳಸುವ ಮುನ್ನ ಅವುಗಳ ಮುಕ್ತಾಯದ ದಿನಾಂಕವನ್ನು ಗಮನಿಸಿ.

 

*ಮೇಕಪ್ ಮಾಡಿದಾಗಲೆಲ್ಲಾ ರಾತ್ರಿ ವೇಳೆ ಅದನ್ನು ತೆಗೆಯಲು ಮರೆಯಬೇಡಿ.

 

*ಟಿವಿ ಜಾಹೀರಾತುಗಳಲ್ಲಿ ತೋರಿಸುವಂತಹ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು ಬಳಸಬೇಡಿ.

 

*ಮೊಡವೆ ಮುಂತಾದ ತ್ವಚೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡೆಗಣಿಸಬೇಡಿ

 

* ಪದೇ ಪದೇ  ಬ್ಯೂಟಿ ಉತ್ಪನ್ನಗಳನ್ನು ಬದಲಿಸಬೇಡಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಗ್ರಾಸ್ಟ್ರಿಕ್ ಸಮಸ್ಯೆಗೆ ಅಯುಷ್ಯ ಮಂಡಲಂನ ಅನುಷ್ಕಾರ ಈ ವಿಧಾನ ಅನುಸರಿಸಿ

ಈ ಎಲ್ಲಾ ಆರೋಗ್ಯ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಾರದು

ತೂಕ ಇಳಿಕೆಗೆ ಆಹಾರ ಮಾತ್ರವಲ್ಲ, ಈ ಮೂರು ಹಂತಗಳನ್ನು ತಪ್ಪದೇ ಅನುಸರಿಸಿ

ಮುಂದಿನ ಸುದ್ದಿ
Show comments