Daily Horoscope
✕

ಮುಟ್ಟಿನ ವೇಳೆ ಅಪ್ಪಿತಪ್ಪಿಯೂ ಚಹಾವನ್ನು ಸೇವನೆ ಮಾಡಬೇಡಿ. ಯಾಕೆ ಗೊತ್ತಾ?

Webdunia
ಗುರುವಾರ, 11 ಜುಲೈ 2019 (10:00 IST)
ಬೆಂಗಳೂರು : ಚಹಾ ಆರೋಗ್ಯಕ್ಕೆ ಒಳ್ಳೆಯದಲ್ಲ ಆದ್ದರಿಂದ ಚಹಾವನ್ನು ಅತಿಯಾಗಿ ಸೇವನೆ ಮಾಡಿದರೆ ಅನಾರೋಗ್ಯಕ್ಕೆ ತುತ್ತಾಗುವ ಸಂಭವವಿರುತ್ತದೆ. ಆದರೆ ಈ ಸಮಯದಲ್ಲಿ ಅಪ್ಪಿತಪ್ಪಿಯೂ  ಚಹಾವನ್ನು ಸೇವನೆ ಮಾಡಬೇಡಿ ಎಂದು ತಜ್ಞರು ಹೇಳುತ್ತಾರೆ.




ಹೌದು. ಮುಟ್ಟಿನ ಸಂದರ್ಭಗಳಲ್ಲಿ ಕೆಲವು ಆಹಾರಗಳು ನಮ್ಮ ದೇಹ ಪ್ರಕೃತಿಗೆ ಸಂಬಂಧಿಸಿದ ಹಾಗೆ ಸೇವಿಸದೇ ಇದ್ದರೆ ಒಳ್ಳೆಯದು. ಕೆಲವು ಆಹಾರಗಳು ಅಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಋತುಮತಿಯಾದ ದಿನಗಳಲ್ಲಿ ಚಹಾ ಸೇವಿಸದೇ ಇದ್ದರೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.


ಹೆಚ್ಚಿನ ಹೆಣ್ಣು ಮಕ್ಕಳಿಗೆ ಮುಟ್ಟಿನ ದಿನಗಳಲ್ಲಿ ಬೆನ್ನು, ಸೊಂಟ ನೋವು ಅಥವಾ ಮಾಂಸ ಖಂಡಗಳ ಸೆಳೆತದಂತಹ ಸಮಸ್ಯೆಗಳಿದ್ದೇ ಇರುತ್ತವೆ. ಚಹಾದಲ್ಲಿರುವ ಕಫೈನ್ ಅಂಶ ಈ ನೋವುಗಳನ್ನು ಹೆಚ್ಚಿಸುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments