ಸೆಕ್ಸ್ ಬಳಿಕ ಬೇಸರಗೊಳ್ಳುತ್ತಿದ್ದರೆ ಅಸಡ್ಡೆ ಮಾಡಬೇಡಿ

Webdunia
ಬುಧವಾರ, 24 ಅಕ್ಟೋಬರ್ 2018 (09:08 IST)
ಬೆಂಗಳೂರು: ಲೈಂಗಿಕ ಸಮಾಗಮದ ಬಳಿಕ ಒಂದು ರೀತಿಯ ಬೇಸರಕ್ಕೊಳಗಾಗುವ ಖಯಾಲಿ ಇದ್ದರೆ ಉದಾಸೀನ ಮಾಡಬೇಡಿ.

ಒಂದು ರೀತಿಯ ಕಳಕೊಂಡ ಭಾವ, ನಮ್ಮನ್ನು ನಾವು ಇನ್ನೊಬ್ಬ ವ್ಯಕ್ತಿಯ ಎದುರು ತೆರೆದುಕೊಂಡ ಭಾವದಲ್ಲಿ ಒಂದು ರೀತಿಯ ಬೇಸರ ಮೂಡುತ್ತದೆ. ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಈ ಭಾವನೆ ಹೆಚ್ಚು ಬರುತ್ತದೆ. ಇದು ಒಂಥರಾ ಮೂಡ್ ಡಿಸಾರ್ಡರ್.

ಇದನ್ನು ಹೀಗೇ ಬಿಡದೇ ಸರಿಯಾದ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಪರಿಹಾರ ಕಂಡುಕೊಳ‍್ಳುವುದು ಒಳ್ಳೆಯದು. ಸಮಾಲೋಚಕರೊಂದಿಗೆ ಸಮಾಲೋಚನೆ ನಡೆಸಿ ಇದಕ್ಕೆ ಪರಿಹಾರ ಕಂಡುಕೊಳ್ಳದೇ ಹೋದರೆ ನಿಮ್ಮ ಲೈಂಗಿಕ ಜೀವನದ ಮೇಲೂ ಪರಿಣಾಮ ಬೀರಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ