ಮೊದಲ ಬಾರಿಗೆ ಸೆಕ್ಸ್ ಮಾಡುವಾಗ ನೋವಾದರೆ ಭಯ ಬೇಡ

Webdunia
ಶನಿವಾರ, 29 ಸೆಪ್ಟಂಬರ್ 2018 (08:08 IST)
ಬೆಂಗಳೂರು: ಮೊದಲ ಬಾರಿಗೆ ಲೈಂಗಿಕ ಕ್ರಿಯೆಗೆ ತೊಡಗುವಾಗ ಹಲವು ಆತಂಕಗಳು ವಿಶೇಷವಾಗಿ ಮಹಿಳೆಯರಲ್ಲಿ ಇದ್ದೇ ಇರುತ್ತದೆ. ಅದರಲ್ಲಿ ಮುಖ್ಯವಾಗಿ ತನ್ನ ಕನ್ಯಾಪೊರೆ ಬಗ್ಗೆ ಹಲವು ಆತಂಕಗಳು ಸಹಜ.

ಸಾಮಾನ್ಯವಾಗಿ ಕನ್ಯಾಪೊರೆ ಹರಿಯಲು ಮಹಿಳೆಯರು ಸಾಮಾನ್ಯವಾಗಿ ಮಾಡುವ ಕ್ರೀಡಾ ಚಟುವಟಿಕೆಗಳು, ಸಾಮಾನ್ಯ ಓಟ, ನಡಿಗೆಯೂ ಸಾಕು. ಹಾಗಿದ್ದರೂ ಮೊದಲ ಬಾರಿಗೆ ಸೆಕ್ಸ್ ಮಾಡಿದಾಗ ನೋವಾದರೆ ಅದಕ್ಕೆ ಭಯ ಬೇಕಿಲ್ಲ.

ಇದಕ್ಕೆ ಕಾರಣ ನಿಮ್ಮ ಯೋನಿಯ ಸುತ್ತಲಿನ ನರ ಬಿಗಿಯಾಗಿರುವುದು ಕಾರಣವಿರಬಹುದು. ಇದು ಸಮಯ ಕಳೆದಂತೆ ಸರಿ ಹೋಗುತ್ತದೆ. ಒಂದು ವೇಳೆ ಈ ಸಮಸ್ಯೆ ಹಲವು ಬಾರಿ ಸೆಕ್ಸ್ ಮಾಡಿದ ನಂತರವೂ ಇದ್ದರೆ ಮಾತ್ರ ತಜ್ಞ ವೈದ್ಯರ ಸಲಹೆ ಪಡೆಯಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ