Webdunia - Bharat's app for daily news and videos

Install App

ಕಫವನ್ನು ದೇಹದಿಂದ ಹೊರಹಾಕಲು ಇದನ್ನು ಕುಡಿಯಿರಿ

Webdunia
ಬುಧವಾರ, 11 ಮಾರ್ಚ್ 2020 (06:07 IST)
ಬೆಂಗಳೂರು : ಕೆಲವರು ಕಫದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಕಫ ದೇಹದಿಂದ ಹೊರಗೆ ಹೋಗದ ಕಾರಣ ಅಂತವರು ಪದೇ ಪದೇ ಕಫದ ಸಮಸ್ಯೆಗೆ ಒಳಗಾಗುತ್ತಾರೆ. ಈ ಕಫವನ್ನು ದೇಹದಿಂದ ಹೊರಹಾಕಲು ಹೀಗೆ ಮಾಡಿ.

ಸೈಂಧವ ಲವಣ ಅರಬ್ಬೀ ಸಮುದ್ರದ ಆಳದಲ್ಲಿ ಸಿಗುವ ಒಂದು ಉಪ್ಪು. ಇದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ. ಕಫದ ಸಮಸ್ಯೆ ಕಾಡುತ್ತಿದ್ದರೆ ಸೈಂಧವ ಲವಣವನ್ನು ಬಿಸಿನೀರಿಗೆ ಹಾಕಿ ಕುಡಿಯಿರಿ. ಆಗ  ಕಫವು ಕರಗಿ ವಾಂತಿಯಾಗುವುದರ ಮೂಲಕ ದೇಹದಿಂದ ಹೊರಹೋಗುತ್ತದೆ. ಇದರಿಂದ ನೀವು ಪದೇ ಪದೇ ಕಾಯಿಲೆ ಬೀಳುವುದು ತಪ್ಪುತ್ತದೆ.

 

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments