Select Your Language

Notifications

webdunia
webdunia
webdunia
webdunia

ಕೊರೊನಾ ಸಮಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಪ್ರತಿದಿನ ಬಿಸಿನೀರಿಗೆ ಇದನ್ನು ಬೆರೆಸಿ ಕುಡಿಯಿರಿ

ಕೊರೊನಾ ಸಮಯದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಪ್ರತಿದಿನ ಬಿಸಿನೀರಿಗೆ ಇದನ್ನು ಬೆರೆಸಿ ಕುಡಿಯಿರಿ
ಬೆಂಗಳೂರು , ಶುಕ್ರವಾರ, 7 ಮೇ 2021 (07:36 IST)
ಬೆಂಗಳೂರು : ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದೆ. ಹಾಗಾಗಿ ಈ ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಜನರು ತಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಪ್ರತಿದಿನ ಅವರು ನೀರಿಗೆ ಈ ಮೂರರಲ್ಲಿ ಒಂದನ್ನು ಮಿಕ್ಸ್ ಮಾಡಿ ಕುಡಿಯಿರಿ.

*ಅರಶಿನ : ಇದು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ಹಾಗಾಗಿ ಇದು ಶೀತ, ಕಫ, ಕೆಮ್ಮುವಿನಂತಹ ಸೋಂಕುಗಳಿಂದ ರಕ್ಷಿಸುತ್ತದೆ. ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

*ಶುಂಠಿ :  ಶುಂಠಿಯಲ್ಲಿ ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿವೆ. ಇದು ಸಾಂಕ್ರಾಮಿಕ ರೋಗಗಳು ದಾಳಿ ಮಾಡದಂತೆ ತಡೆಯುತ್ತದೆ. ಹಾಗಾಗಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ಶುಂಠಿರಸ ಸೇರಿಸಿ ಕುಡಿಯಿರಿ.

*ದಾಲ್ಚಿನ್ನಿ : ಇದು ಕೂಡ ಆ್ಯಂಟಿ ವೈರಲ್, ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿ ಫಂಗಲ್ ಗಳಂತಹ ಅನೇಕ ಅಂಶಗಳನ್ನು ಒಳಗೊಂಡಿದೆ. ಇದು ಫೈಬರ್, ಕಬ್ಬಿಣ, ವಿಟಮಿನ್ ಗಳನ್ನು ಒಳಗೊಂಡಿದೆ. ಇದು ದೇಹವನ್ನು ರೋಗಗಳಿಂದ ಕಾಪಾಡುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಲ್ಲುಗಳನ್ನು ಬಿಳುಪಾಗಿಸಲು ಈ ಮನೆಮದ್ದನ್ನು ಬಳಸಿ