Daily Horoscope
✕

ಮೂತ್ರ ಮಾಡುವಾಗ ಉರಿಯುತ್ತಿದ್ದರೆ ಈ ಕಷಾಯ ಕುಡಿಯಿರಿ

Webdunia
ಬುಧವಾರ, 5 ಆಗಸ್ಟ್ 2020 (08:54 IST)
ಬೆಂಗಳೂರು : ನೀರು ಸರಿಯಾಗಿ ಕುಡಿಯದೆ ಇದ್ದಾಗ ದೇಹದ ಉಷ್ಣತೆ  ಹೆಚ್ಚಾಗಿ ಮೂತ್ರ ಮಾಡುವಾಗ ಉರಿ ಕಂಡುಬರುತ್ತದೆ. ಈ ಸಮಸ್ಯೆ ನಿವಾರಿಸಲು ಈ ಕಷಾಯ ಕುಡಿಯಿರಿ.

ನೀರಿಗೆ ಬಡೆಸೊಪ್ಪನ್ನು ಹಾಕಿ ಕುದಿಸಿ ಈ ಬಡೆಸೊಪ್ಪಿನ ಕಷಾಯ ಸೇವನೆ ಮಾಡಿದರೆ ಮೂತ್ರ ಮಾಡುವಾಗ ಉರಿ ಬರುವುದು ಕಡಿಮೆಯಾಗುತ್ತದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಮುಂದಿನ ಸುದ್ದಿ
Show comments