Daily Horoscope
✕

ಮಲಬದ್ಧತೆ ನಿವಾರಣೆಗೆ ಈ ಹಣ್ಣಿನ ಜ್ಯೂಸ್ ಕುಡಿಯಿರಿ

Webdunia
ಭಾನುವಾರ, 21 ಜುಲೈ 2019 (09:27 IST)
ಬೆಂಗಳೂರು : ಈಗಿನ ಜನರಲ್ಲಿ ಹೆಚ್ಚಾಗಿ ಕಾಡುವ ಸಮಸ್ಯೆಯೆಂದರೆ ಅದು ಮಲಬದ್ಧತೆ. ಇದರಿಂದ ಮೂಲವ್ಯಾಧಿ, ಗ್ಯಾಸ್ಟ್ರಿಕ್ ಇನ್ನು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಮಲಬದ್ಧತೆಯನ್ನು ನಿವಾರಿಸಲು ಕೆಲವು ಹಣ್ಣುಗಳಿಂದ ತಯಾರಿಸಿದ ಜ್ಯೂಸ್ ಕುಡಿಯಿರಿ.




* ಮೂಸಂಬಿ ಜ್ಯೂಸ್ ಗೆ ಒಂದು ಚಿಟಿಕಿ ಉಪ್ಪು ಸೇರಿಸಿ ಕುಡಿದರೆ ಕರುಳಿನಲ್ಲಿರುವ ವಿಷಕಾರಿ ಅಂಶ ನಾಶವಾಗುತ್ತದೆ.

* ಪೈನಾಪಲ್ ದೇಹಕ್ಕೆ ಸಾಕಷ್ಟು ನೀರಿನಂಶ ಒದಗಿಸುತ್ತದೆ. ಇದರಿಂದಾಗಿ ಮಲ ವಿಸರ್ಜನೆ ಸುಗಮವಾಗುತ್ತದೆ.

* ಕಲ್ಲಂಗಡಿ ಹಣ್ಣಿನಲ್ಲಿ ನೀರಿನಾಂಶ ಅಧಿಕವಾಗಿರುವುದರಿಂದ ಇದರ  ಜ್ಯೂಸ್ ದೇಹವನ್ನು ಹೈಡ್ರೇಟ್ ಮಾಡುವುದರ ಜೊತೆಗೆ ಜೀರ್ಣ ಕ್ರಿಯೆಯನ್ನು ಸುಗಮಗೊಳಿಸುತ್ತದೆ. ಹೀಗಾಗಿ ಕರುಳು ಸಂಬಂಧಿ ಸಮಸ್ಯೆಗಳನ್ನು ಇದು ನಿವಾರಿಸುತ್ತದೆ.

* ನಿಂಬೆಯಲ್ಲಿರುವ ವಿಟಮಿನ್ ಸಿ ಅಂಶ ಅಜೀರ್ಣ ಹೋಗಲಾಡಿಸುತ್ತದೆ. ಮಲ ವಿಸರ್ಜಿಸಲು ಕಷ್ಟವಾಗುತ್ತಿದ್ದರೆ, ಪ್ರತಿ ನಿತ್ಯ ಎರಡು ಲೋಟ ನಿಂಬೆ ಪಾನಕ ಸೇವಿಸಿದರೆ ಸಾಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಪಾದದ ಅಡಿಭಾಗದಲ್ಲಿ ನೋವಾಗಲು ಕಾರಣ ಮತ್ತು ಪರಿಹಾರವೇನು ನೋಡಿ

ಜಿರಳೆ ಕಚ್ಚಿದ ಅಥವಾ ಮುಟ್ಟಿದ ಆಹಾರ ಸೇವಿಸಿದರೆ ಏನಾಗುತ್ತದೆ?

ಮಕ್ಕಳಲ್ಲಿ ಹಸಿವು ಕಡಿಮೆಯಾಗಲು ಪ್ರಮುಖ ಕಾರಣಗಳು ಹಾಗೂ ಪರಿಹಾರ ಮಾರ್ಗಗಳು

ಹೊಟ್ಟೆ ಉಬ್ಬರ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಗೆ 5 ನಿಮಿಷದಲ್ಲಿ ಪರಿಹಾರ ನೀಡುವ ಅದ್ಭುತ ಮನೆಮದ್ದು ಕಷಾಯ

ಮುಂದಿನ ಸುದ್ದಿ
Show comments