Webdunia - Bharat's app for daily news and videos

Install App

ಮಲಬದ್ಧತೆ ಸಮಸ್ಯೆ ನಿವಾರಿಸಲು ಈ ಸೊಪ್ಪಿನ ಜ್ಯೂಸ್ ಕುಡಿಯಿರಿ

Webdunia
ಸೋಮವಾರ, 3 ಆಗಸ್ಟ್ 2020 (10:18 IST)
ಬೆಂಗಳೂರು : ಸರಿಯಾಗಿ ನೀರು ಕುಡಿಯದಿದ್ದಾಗ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಇದರಿಂದ ಹಲವು ಸಮಸ್ಯೆಗಳು ಎದುರಿಸಬೇಕಾಗುತ್ತದೆ. ಈ ಮಲಬದ್ಧತೆಯನ್ನು ನಿವಾರಿಸಲು ಈ ಮನೆಮದ್ದನ್ನು ಸೇವಿಸಿ.

ಹಸಿಯಾದ ಪಾಲಕ್ ಸೊಪ್ಪನ್ನು ತೆಗೆದುಕೊಂಡು ಅದನ್ನು ಜ್ಯೂಸ್ ಮಾಡಿ ಅದರಲ್ಲಿ ಅರ್ಧ ಲೋಟ ಜ್ಯೂಸ್ ಗೆ ಹಸಿಶುಂಠಿ ರಸ, ಚಿಟಿಕೆ ಸೈಂದವ ಲವಣ ಹಾಕಿ ಮಿಶ್ರಣ ಮಾಡಿ ಕುಡಿಯುತ್ತ ಬರುವುದರಿಂದ ಮಲಬದ್ಧತೆ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮುಂದಿನ ಸುದ್ದಿ
Show comments