ಡಯೆಟ್ ಮಾಡಲು ಎನರ್ಜಿ ಬೇಕಾದರೆ ಈ ಜ್ಯೂಸ್ ಕುಡಿಯಿರಿ

Webdunia
ಭಾನುವಾರ, 5 ಜುಲೈ 2020 (07:48 IST)
Normal 0 false false false EN-US X-NONE X-NONE

ಬೆಂಗಳೂರು : ತೂಕ ಇಳಿಸಲು ತುಂಬಾ ಡಯೆಟ್, ವ್ಯಾಯಮಗಳನ್ನು ಮಾಡಬೇಕಾಗುತ್ತದೆ. ಆಗ ದೇಹ ಬಲಹೀನವಾಗಿ ಸುಸ್ತಾಗುತ್ತದೆ. ಈ ರೀತಿ ಸಮಸ್ಯೆ ಎದುರಾಗಬಾರದಂತಿದ್ದರೆ ಈ ಎನರ್ಜಿ ಡ್ರಿಕ್ ಸೇವಿಸಿ.
 

ಸೌತೆಕಾಯಿ, ಕ್ಯಾರೆಟ್ ಬಾಳೆಹಣ್ಣು, ಸೇಬು, ಮಾವಿನ ಹಣ್ಣನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆದು ಸಣ್ಣ ಪೀಸ್ ಮಾಡಿಟ್ಟುಕೊಳ್ಳಿ. ಆಮೇಲೆ ನೆನೆಸಿದ ಬಾದಾಮಿ ಸೇರಿಸಿ ಇವಿಷ್ಟನ್ನು ಮಿಕ್ಸಿಯಲ್ಲಿ ರುಬ್ಬಿ  ಗ್ಲಾಸ್ ಗೆ ಹಾಕಿ ಅದಕ್ಕೆ 1 ಚಮಚ ನೆನೆಸಿದ ಕಾಮಕಸ್ತೂರಿ ಬೀಜವನ್ನು ಹಾಕಿ ಪ್ರತಿದಿನ ಕುಡಿದರೆ ನಿಮ್ಮ ಡಯೆಟ್ ಮಾಡಲು ಎನರ್ಜಿ ಬರುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ನೋವಿದ್ದರೆ ಈ ಒಂದು ಹಣ್ಣು ಸೇವಿಸಿ

ಚಳಿಗಾಲದಲ್ಲಿ ಶುಂಠಿ ಸೇವಿಸುವುದರ ಲಾಭವೇನು ತಿಳಿದುಕೊಳ್ಳಿ

ಚಳಿಗಾಲದಲ್ಲಿ ಬೆಲ್ಲವನ್ನು ಆಹಾರದಲ್ಲಿ ಸೇವಿಸುವುದರಲ್ಲಿ ಏನೆಲ್ಲಾ ಪ್ರಯೋಜನವಿದೆ ಗೊತ್ತಾ

ಚಳಿಗಾಲದಲ್ಲಿ ಚರ್ಮದ ತುರಿಕೆಗೆ ಏನು ಮಾಡಬೇಕು

ಈ ಸಂದರ್ಭದಲ್ಲಿ ಕೈಗೆ ಮೆಹಂದಿ ಹಾಕಿಕೊಳ್ಳಬಾರದು

ಮುಂದಿನ ಸುದ್ದಿ
Show comments