ಒಣದ್ರಾಕ್ಷಿಯ ಈ ಜ್ಯೂಸ್ ಸೇವಿಸಿ ಎಲುಬುಗಳನ್ನು ಬಲಗೊಳಿಸಿ

Webdunia
ಗುರುವಾರ, 29 ಏಪ್ರಿಲ್ 2021 (09:35 IST)
ಬೆಂಗಳೂರು : ಒಣದ್ರಾಕ್ಷಿಗಳನ್ನು ಸಿಹಿಪದಾರ್ಥಗಳ ತಯಾರಿಕೆಯಲ್ಲಿ ಬಳಸುತ್ತಾರೆ. ಇದನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ. ಹಾಗಾಗಿ ಒಣದ್ರಾಕ್ಷಿಯಿಂದ  ಈ ಜ್ಯೂಸ್ ತಯಾರಿಸಿ ಸೇವಿಸಿದರೆ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು.

ನೂರು ಗ್ರಾಂ ಒಣದ್ರಾಕ್ಷಿ ಮತ್ತು 2 ಕಪ್ ನೀರನ್ನು ತೆಗೆದುಕೊಂಡು ಬಾಣಲೆಯಲ್ಲಿ ಹಾಕಿ ಚೆನ್ನಾಗಿ ಕುದಿಸಿ ರಾತ್ರಿಯಿಡಿ ಹಾಗೇ ಬಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಅರ್ಧ ಗಂಟೆ ಬಿಟ್ಟು ತಿಂಡಿ ಸೇವಿಸಿ.

ಇದರಿಂದ ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಮತ್ತು ಅದರಲ್ಲಿ ಫೈಬರ್ ಇರುವುದರಿಂದ ಇದು ಕರುಳಿನ ಚಲನೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಅಲ್ಲದೇ ಇದು ರಕ್ತವನ್ನು ಸ್ವಚ್ಛಗೊಳಿಸುತ್ತದೆ. ಇದು ನಿಮ್ಮ ದೇಹದಿಂದ ವಿಷಕಾರಿ  ವಸ್ತುಗಳನ್ನು ತೆಗೆದುಹಾಕುತ್ತದೆ. ಎಲುಬುಗಳನ್ನು ಬಲಗೊಳಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಜೀರ್ಣ ಶಕ್ತಿ ಹೆಚ್ಚಿಸಲು ಏನು ಮಾಡಬೇಕು

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಮುಂದಿನ ಸುದ್ದಿ
Show comments