ನಿಮ್ಮ ಮುಖ ಬೆಳ್ಳಗಾಗಲು ಈ ಜ್ಯೂಸ್ ಕುಡಿಯಿರಿ

Webdunia
ಭಾನುವಾರ, 1 ಡಿಸೆಂಬರ್ 2019 (06:53 IST)
ಬೆಂಗಳೂರು : ಎಲ್ಲರಿಗೂ ತಾವು ಬಿಳಿಯಾಗಿ ಅಂದವಾಗಿ ಕಾಣಬೇಕೆಂಬ ಆಸೆ ಇರುತ್ತದೆ. ಅಂತವರು ಮನೆಯಲ್ಲಿಯೇ ಈ ತರಕಾರಿಗಳನ್ನು ಬಳಸಿ ಸ್ಕಿನ್  ವೈಟನಿಂಗ್ ಜ್ಯೂಸ್ ತಯಾರಿಸಿ ಕುಡಿಯಿರಿ.



1 ಬಿಟ್ ರೋಟ್, 1 ಕ್ಯಾರೆಟ್, 1 ಟೊಮೆಟೊ ಮೂರನ್ನು ಮಿಕ್ಸಿಗೆ ಹಾಕಿ ಚೆನ್ನಾಗಿ ರುಬ್ಬಿ ಸಕ್ಕರೆ ಹಾಕದೆ ಜ್ಯೂಸ್ ತಯಾರಿಸಿ. ಇದನ್ನು ಖಾಲಿ ಹೊಟ್ಟೆಯಲ್ಲಿ ಕುಡಿದರೆ ಅಥವಾ ಬ್ರೇಕ್ ಪಾಸ್ಟ್ ಆದ ಮೇಲೆ ಕುಡಿದರೆ 15 ದಿನದಲ್ಲಿ ನಿಮ್ಮ ಮುಖ ಬೆಳ್ಳಗಾಗಿ ಮುಖದ ಅಂದ ಹೆಚ್ಚುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಊಟ ಮಾಡುವಾಗ ಬಿಕ್ಕಳಿಕೆ ಬಂದ್ರೆ ಏನು ಮಾಡಬೇಕು

ಮುಂದಿನ ಸುದ್ದಿ
Show comments