Webdunia - Bharat's app for daily news and videos

Install App

ಪಿತ್ತಜನಕಾಂಗದ ಕೊಬ್ಬನ್ನು ಕರಗಿಸಲು ಈ ಜ್ಯೂಸ್ ಕುಡಿಯಿರಿ

Webdunia
ಶನಿವಾರ, 10 ಏಪ್ರಿಲ್ 2021 (07:16 IST)
ಬೆಂಗಳೂರು : ಸೋರೆಕಾಯಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಹಾಗಾಗಿ ಸೋರೆಕಾಯಿಯಿಂದ ಈ ಜ್ಯೂಸ್ ತಯಾರಿಸಿ ಸೇವಿಸಿದರೆ ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಸೋರೆಕಾಯಿ ಸಿಪ್ಪೆಯನ್ನು ತೆಗೆದು ಅದನ್ನು ಕತ್ತರಿಸಿ ನಂತರ ಕೊತ್ತಂಬರಿ ಸೇರಿಸಿ ಮಿಕ್ಸಿಯಲ್ಲಿ ರುಬ್ಬಿ  ಅದಕ್ಕೆ 1 ಚಮಚ ಅರಶಿನ, 1 ಚಮಚ ಕಪ್ಪು ಉಪ್ಪು, ನಿಂಬೆ ರಸ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಕುಡಿಯಿರಿ.

ಇದರಿಂದ ದೇಹದಲ್ಲಿರುವ ವಿಷ ಹೊರಹೋಗುತ್ತದೆ. ಪಿತ್ತಜನಕಾಂಗ ಕೊಬ್ಬಿನ ಸಮಸ್ಯೆಯನ್ನು ನಿವಾರಿಸುತ್ತದೆ. ಆದರೆ ಈ ಜ್ಯೂಸ್ ಅನ್ನು ಪ್ರತಿದಿನ ಸೇವಿಸಿ ಆದರೆ ಆ ವೇಳೆ ಜಂಕ್ ಫುಡ್ ನ್ನು ತಪ್ಪಿಸಿ, ಸಲಾಡ್ ಹೆಚ್ಚಾಗಿ ಸೇವಿಸಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments