Daily Horoscope
✕

ನಿಮ್ಮ ಕಣ್ಣಿನ ಸಮಸ್ಯೆ ದೂರವಾಗಲು ಈ ಜ್ಯೂಸ್ ಕುಡಿಯಿರಿ

Webdunia
ಶನಿವಾರ, 7 ಮಾರ್ಚ್ 2020 (06:59 IST)
ಬೆಂಗಳೂರು : ಕೆಲವರಿಗೆ ಕಣ್ಣಿನ ಸಮಸ್ಯೆ ಇರುವುದರಿಂದ ಕನ್ನಡಕ ಧರಿಸಬೇಕಾಗುತ್ತದೆ. ಇದರಿಂದ ನಿಮ್ಮ ಅಂದ ಕೆಡುತ್ತದೆ. ಈ ಕಣ್ಣಿನ ಸಮಸ್ಯೆ ಹೋಗಲಾಡಿಸಿ  ಕನ್ನಡಕ ಧರಿಸುವುದನ್ನು ಬಿಟ್ಟುಬಿಡಬೇಕೆಂದರೆ ಈ ಜ್ಯೂಸ್ ನ್ನು ಕುಡಿಯಿರಿ.

ಕ್ಯಾರೆಟ್ 2,   ½ ಟೊಮೆಟೊ ವನ್ನು ಮಿಕ್ಸಿಯಲ್ಲಿ ಸ್ವಲ್ಪ ನೀರು ಹಾಕಿ ರುಬ್ಬಿ ಜ್ಯೂಸ್ ತಯಾರಿಸಿಕೊಳ್ಳಿ. ಅದಕ್ಕೆ 2 ಚಮಚ ಜೇನುತುಪ್ಪ ಮಿಕ್ಸ್ ಮಾಡಿ ಕುಡಿಯಿರಿ. ಇದನ್ನು ಪ್ರತಿದಿನ ಕುಡಿಯುತ್ತಾ ಬಂದರೆ ಇದರಿಂದ ಕಣ್ಣಿನ ಸಮಸ್ಯೆ ದೂರವಾಗಿ ಕನ್ನಡಕ ಧರಿಸುವ ಅವಶ್ಯಕತೆಯೇ ಇರುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments