Webdunia - Bharat's app for daily news and videos

Install App

ತೂಕ ಇಳಿಸಿಕೊಳ್ಳಲು ಈ ಪಾನೀಯ ಕುಡಿಯಿರಿ

Webdunia
ಮಂಗಳವಾರ, 19 ಜನವರಿ 2021 (07:56 IST)
ಬೆಂಗಳೂರು :  ಉತ್ತಮ ಚಯಾಪಚಯ ಮತ್ತು ಜೀರ್ಣಾಂಗ ವ್ಯವಸ್ಥೆಯು  ನಿಮ್ಮ ತೂಕ ಇಳಿಸಲು ಸಹಕರಿಸುತ್ತದೆ. ಹಾಗಾಗಿ ಈ ಪಾನೀಯವನ್ನು ಕುಡಿಯುವುದರಿಂದ ನಿಮ್ಮ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

ಜೇನುತುಪ್ಪವನ್ನು ಸೇವಿಸುವುದರಿಂದ ಹೆಚ್ಚಿನ ಕ್ಯಾಲೋರಿಯನ್ನು ಕರಗಿಸಬಹುದು. ಜೇನುತುಪ್ಪ ಹಸಿವನ್ನು ನಿಗ್ರಹಿಸುವ ಹಾರ್ಮೋನ್ ನ್ನು ಉತ್ತೇಜಿಸುತ್ತದೆ. ಇದರಿಂದ ತೂಕವನ್ನು ಇಳಿಸಿಕೊಳ್ಳಬಹುದು. ದಾಲ್ಚಿನ್ನಿ ಇದು ಕೊಲೆಸ್ಟ್ರಾಲ್ ನ್ನು ಕರಗಿಸಲು ಸಹಕಾರಿಯಾಗಿದೆ. ಹಾಗಾಗಿ ನೀರಿಗೆ ದಾಲ್ಚಿನ್ನಿ ಪುಡಿಯನ್ನು ಹಾಕಿ ಕುದಿಸಿ ಬಳಿಕ ಅದಕ್ಕೆ ಜೇನುತುಪ್ಪ ಮಿಕ್ಸ್ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ  ಪ್ರತಿದಿನ ಕುಡಿಯಿರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments