Daily Horoscope
✕

ರೋಗನಿರೋಧಕ ಶಕ್ತಿ ಹೆಚ್ಚಾಗಲು ಈ ಟೀ ಕುಡಿಯಿರಿ

Webdunia
ಸೋಮವಾರ, 26 ನವೆಂಬರ್ 2018 (07:43 IST)
ಬೆಂಗಳೂರು : ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗಲು ಈ ಟೀ ಕುಡಿಯಿರಿ. ಇದರಿಂದ ಕೆಮ್ಮು, ಶೀತ, ಜ್ವರ ಹೀಗೆ ಹಲವು ರೋಗಗಳು ಬರದಂತೆ ತಡೆಗಟ್ಟುತ್ತದೆ. ಈ ಟೀ ಮಾಡುವುದು ಹೇಗೆಂದು ನೋಡೋಣ.


ಒಂದು ಪಾತ್ರೆಯಲ್ಲಿ 150ml ನಷ್ಟು ನೀರನ್ನು ತೆಗೆದುಕೊಂಡು ಚೆನ್ನಾಗಿ ಕುದಿಸಿ. ನಂತರ ಅದಕ್ಕೆ 5-6 ಬೆಳ್ಳುಳ್ಳಿ ಎಸಳನ್ನು ಜಜ್ಜಿ ಹಾಕಿ ಅದರ ಜೊತೆಗೆ 1 ಇಂಚು ಹಸಿ ಶುಂಠಿ ಜಜ್ಜಿ ಹಾಕಿ 8-10 ನಿಮಿಷ ಕುದಿಸಿ.


ನಂತರ ಅದನ್ನು ಸೋಸಿ ಅದು ಉಗುರುಬೆಚ್ಚಗಾದ ಮೇಲೆ ಅದಕ್ಕೆ 1 ಟೀ ಸ್ಪೂನ್ ಜೇನುತುಪ್ಪ ಹಾಗೂ ½ ನಿಂಬೆ ಹಣ್ಣೀನ ರಸ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಕುಡಿಯಿರಿ. ಇದನ್ನು 1 ತಿಂಗಳು ಕುಡಿಯಬೇಕು. ಇದರಿಂದ  ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಅತಿಯಾಗಿ ಎಣ್ಣೆ ಬಳಸಿದರೆ ಆರೋಗ್ಯದ ಮೇಲೆ ಏನು ಪರಿಣಾಮವಾಗುತ್ತದೆ

ಕಲ್ಲಂಗಡಿಯನ್ನು ಯಾರು ಸೇವಿಸಬಾರದು ತಪ್ಪದೇ ನೋಡಿ

ಮುಂದಿನ ಸುದ್ದಿ
Show comments