Webdunia - Bharat's app for daily news and videos

Install App

ಸೀಸನ್ ನಲ್ಲಿ ಆಗುವ ಡಸ್ಟ್ ಅಲರ್ಜಿ ಕಡಿಮೆಯಾಗಲು ಇದನ್ನು ಕುಡಿಯಿರಿ

Webdunia
ಶನಿವಾರ, 12 ಜನವರಿ 2019 (07:11 IST)
ಬೆಂಗಳೂರು : ಕೆಲವರಿಗೆ ವಾತಾವರಣ ಬದಲಾದ ಹಾಗೇ ಡಸ್ಟ್ ಅಲರ್ಜಿಯಾಗುತ್ತದೆ. ಇದರಿಂದ ಶೀತ, ಕೆಮ್ಮು ಕಫದ  ಸಮಸ್ಯೆ ಉಂಟಾಗುತ್ತದೆ. ಈ ಪಾನೀಯ ಸೇವಿಸುವುದರಿಂದ ಯಾವುದೇ ಸೀಸನ್ ನಲ್ಲಿಯೂ ಅಲರ್ಜಿಯಾಗುತ್ತಿದ್ದರೆ ಅದು ಕಡಿಮೆಯಾಗುತ್ತದೆ.


ಈ ಪಾನೀಯ ಮಾಡುವ ವಿಧಾನ ಹೀಗಿದೆ:
ಹಸುವಿನ ಹಾಲು 200 ಎಂಎಲ್, ಶುದ್ಧ ಅರಶಿನ ಪುಡಿ ½ ಟೀ ಚಮಚ ಇವೆರಡನ್ನು ಚೆನ್ನಾಗಿ ಮಿಕ್ಸ್ ಮಾಡಿ 10 ನಿಮಿಷ ಕುದಿಸಿ. ಈ ಹಾಲನ್ನು ಮೂರು ಸಲ ಉಕ್ಕಿಸಬೇಕು. ನಂತರ ಕೆಳಗಿಳಿಸಿ ಸೋಸಿ ಅದಕ್ಕೆ 1 ಟೀ ಚಮಚ ಕಲ್ಲುಸಕ್ಕರೆ ಹಾಕಿ ಮಿಕ್ಸ್ ಮಾಡಿ ಉಗುರುಬೆಚ್ಚಗಿರುವಾಗಲೇ ಕುಡಿಯಬೇಕು. ಇದನ್ನು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಕುಡಿಯಬೇಕು.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments