Webdunia - Bharat's app for daily news and videos

Install App

ತೂಕ ನಷ್ಟವಾಗಲು ಸಬ್ಜಾ ಬೀಜಗಳನ್ನು ಈ ನೀರಿನಲ್ಲಿ ನೆನೆಸಿ ಕುಡಿಯಿರಿ

Webdunia
ಗುರುವಾರ, 3 ಡಿಸೆಂಬರ್ 2020 (08:33 IST)
ಬೆಂಗಳೂರು : ಸಬ್ಜಾ ಬೀಜಗಳು ಆರೋಗ್ಯಕ್ಕೆ ತುಂಬಾ ಉತ್ತಮ. ಈ ಬೀಜಗಳನ್ನು ನೀರಿನಲ್ಲಿ ಬೆರೆಸಿ ಕುಡಿಯುವುದರಿಂದ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಅಲ್ಲದೇ ಈ ಸಬ್ಜಾ ಬೀಜಗಳಿಂದ ನಮ್ಮ ದೇಹದ ತೂಕವನ್ನು ಕೂಡ ಇಳಿಸಿಕೊಳ್ಳಬಹುದು.  ಅದು ಹೇಗೆ ಎಂದರೆ ತರಕಾರಿ ಬೇಯಿಸಿದ ನೀರಿನಲ್ಲಿ ಈ ಬೀಜಗಳನ್ನು ನೆನೆಸಿ. ಆಗ ಈ ಬೀಜ ನೀರನ್ನು ಹೀರಿಕೊಳ್ಳುತ್ತದೆ. ಬಳಿಕ ಈ ಬೀಜಗಳನ್ನು ಸೇವಿಸುವುದರಿಂದ ನಿಮಗೆ ಆಗಾಗ್ಗೆ ಹಸಿವಾಗುವುದಿಲ್ಲ. ಮತ್ತು ಹೆಚ್ಚುವರಿ ಕ್ಯಾಲೊರಿಗಳು ಆಹಾರದ ಮೂಲಕ ದೇಹಕ್ಕೆ ಹೋಗದಂತೆ ತಡೆಯುತ್ತದೆ. ಇದು ನಿಮ್ಮ ದೇಹವನ್ನು ಸದೃಢವಾಗಿರಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments