Daily Horoscope
✕

ತೆಳ್ಳಗಾಗಲು ಪ್ರತಿದಿನ ಟೊಮೆಟೊವನ್ನು ಈ ರೀತಿಯಾಗಿ ಸೇವಿಸಿ

Webdunia
ಗುರುವಾರ, 18 ಜೂನ್ 2020 (07:36 IST)
Normal 0 false false false EN-US X-NONE X-NONE

ಬೆಂಗಳೂರು : ತೆಳ್ಳಗಾಗಲು ಕೆಲವರು ಉಪವಾಸಗಳನ್ನು ಮಾಡುತ್ತಾರೆ. ಆದರೆ  ಇದರಿಂದ ಕೆಲವು ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಅದರ ಬದಲು ಇದನ್ನು ಸೇವಿಸಿದರೆ ಬೇಗನೆ ತೂಕವನ್ನು ಇಳಿಸಿಕೊಳ್ಳಬಹುದು.

 

ಅದೇನೆಂದರೆ ಟೊಮೆಟೊ. ಇದು ಬಹುಬೇಗ ತೂಕ ಇಳಿಸಿಕೊಳ್ಳಲು ಸಹಕಾರಿ.  ಟೊಮೆಟೊವನ್ನು ಆಹಾರ ಪದಾರ್ಥಗಳಲ್ಲಿ ಹೆಚ್ಚು ಸೇರಿಸಿ ತಿನ್ನಿ. ಟೊಮೆಟೊ ಜ್ಯೂಸ್ , ಟೊಮೆಟೊ ಸೂಪ್, ತಯಾರಿಸಿ ಸೇವಿಸಿ. ಇಲ್ಲವಾದರೆ ಬ್ರೆಡ್,ರಸ್ಕ್ ಗಳ ಜೊತೆಗೆ ಟೊಮೆಟೊ ಸೇರಿಸಿ ತಿನ್ನಿ, ಹಸಿ ಟೊಮೆಟೊ ಸಕ್ಕರೆ ಜೊತೆ ಅಥವಾ ಹಾಗೆಯೇ ಸೇವಿಸಿದರೆ ತೂಕ ಇಳಿಕೆಯಾಗುತ್ತದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಆಯುರ್ವೇದದ ಪ್ರಕಾರ ತಲೆಗೆ ಎಷ್ಟು ದಿನಕ್ಕೊಮ್ಮೆ ಸ್ನಾನ ಮಾಡಬೇಕು

ಕಿವಿಯಲ್ಲಿ ಸದಾ ಗಾಳಿಯಾಡುವಂತಹ ಶಬ್ಧ ಕೇಳುವುದು ಯಾಕೆ, ಯಾವ ರೋಗದ ಲಕ್ಷಣ

ಮೊಡವೆ ಸಮಸ್ಯೆ ನಿವಾರಣೆಯಾಗಬೇಕೇ, ಇಂದೇ ಈ 4 ಆಹಾರ ಪದಾರ್ಥಗಳನ್ನು ತಿನ್ನುವುದನ್ನು ನಿಲ್ಲಿಸಿ

ಹೊಟ್ಟೆಯ ಕೊಬ್ಬನ್ನು ಕರಗಿಸಲು ಅತ್ಯಂತ ಸರಳ ಮತ್ತು ಪರಿಣಾಮಕಾರಿ ಯೋಗಾಸನಗಳು

ಗರ್ಭಪಾತದ ನಂತರ ಮತ್ತೆ ಗರ್ಭಧರಿಸುವುದು ಕಷ್ಟವೇ, ಇಲ್ಲಿದೆ ಸಲಹೆ

ಮುಂದಿನ ಸುದ್ದಿ
Show comments