Webdunia - Bharat's app for daily news and videos

Install App

ದೇಹದಲ್ಲಿ ಇನ್ಸುಲಿನ್ ಪ್ರಮಾಣ ಹೆಚ್ಚಾಗಲು ಮೊಟ್ಟೆಯನ್ನು ಈ ರೀತಿ ಸೇವಿಸಿ

Webdunia
ಮಂಗಳವಾರ, 29 ಸೆಪ್ಟಂಬರ್ 2020 (13:45 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುತ್ತಾರೆ.  ಇದಕ್ಕೆ ಕಾರಣ ನಮ್ಮ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಕಡಿಮೆಯಾಗಿರುವುದು. ಈ ಇನ್ಸುಲಿನ್ ಪ್ರಮಾಣ ಹೆಚ್ಚಿಸಲು ಹೀಗೇ ಮಾಡಿ.

ಒಂದು ಪಾತ್ರೆಯಲ್ಲಿ ಬೇಯಿಸಿದ ಮೊಟ್ಟೆಯನ್ನು ಹಾಕಿ ಅದರ ಮೇಲೆ 1 ಚಮಚ ವಿನೆಗರ್ ಹಾಕಿ ರಾತ್ರಿಯಿಡಿ ಹಾಗೆ ಬಿಡಿ ಬೆಳಿಗ್ಗೆ ಈ ಮೊಟ್ಟೆಯನ್ನು ತಿನ್ನಿ. ಹಾಗೇ ನೀರು ಕುಡಿಯುವಾಗ 1 ಚಮಚ ವಿನೆಗರ್ ಸೇರಿಸಿಕೊಂಡು ಕುಡಿಯಿರಿ. ವಾರದಲ್ಲಿ 2 ಬಾರಿ ಹೀಗೆ ಮಾಡಿದರೆ ಇದು ದೇಹದಲ್ಲಿ ಇನ್ಸುಲಿನ್ ಪ್ರಮಾಣವನ್ನು ಹೆಚ್ಚಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments