Webdunia - Bharat's app for daily news and videos

Install App

ಕೈ ಕಾಲಿನ ಗಂಟುಗಳಲ್ಲಿ ಎಣ್ಣೆಯ ಅಂಶ ಸಮ ಪ್ರಮಾಣದಲ್ಲಿರಲು ಇದನ್ನು ಸೇವಿಸಿ

Webdunia
ಶುಕ್ರವಾರ, 18 ಸೆಪ್ಟಂಬರ್ 2020 (13:42 IST)
ಬೆಂಗಳೂರು : ಕೈ ಕಾಲಿನ ಗಂಟುಗಳಲ್ಲಿ ಎಣ್ಣೆಯ ಅಂಶವಿರುತ್ತದೆ. ಇದು ನಮಗೆ  ಸುಲಭವಾಗಿ ನಡೆಯಲು ಸಹಕಾರಿಯಾಗಿದೆ. ಈ ಎಣ್ಣೆ ಅಂಶಗಳು ಸಮತೋಲನದಲ್ಲಿರಲು ಈ ತರಕಾರಿಯನ್ನು ಸೇವಿಸಿ.

ಕೈ ಕಾಲಿನ ಗಂಟುಗಳಲ್ಲಿ ಎಣ್ಣೆಯ ಅಂಶ ಹೆಚ್ಚು, ಕಡಿಮೆ ಇದ್ದರೆ ನಮಗೆ ಸರಿಯಾಗಿ ನಡೆಯಲು ಆಗುವುದಿಲ್ಲ. ಗಂಟುಗಳಲ್ಲಿ ನೋವು ಕಂಡುಬರುತ್ತದೆ. ಆದಕಾರಣ ಅದು ಸಮ ಪ್ರಮಾಣದಲ್ಲಿ ಇರಬೇಕು. ಅದಕ್ಕೆ ನೀವು ಬೆಂಡೆಕಾಯಿಯನ್ನು ಹೆಚ್ಚಾಗಿ ಸೇವಿಸಬೇಕು ಇದು ಗಂಟುಗಳಲ್ಲಿರುವ ಎಣ್ಣೆಯ ಅಂಶವನ್ನು ಸಮಪ್ರಮಾಣದಲ್ಲಿರುವಂತೆ ಸಹಕರಿಸುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಬೇಸಿಗೆಯಲ್ಲಿ ಪುನರ್ಪುಳಿ ಜ್ಯೂಸ್ ಕುಡಿಯಿರಿ

ವಿಶ್ವ ಲಿವರ್ ಆರೋಗ್ಯ ದಿನ: ಈ ಲಕ್ಷಣ ಕಂಡುಬಂದರೆ ಲಿವರ್ ಡ್ಯಾಮೇಜ್ ಆಗಿದೆ ಎಂದರ್ಥ

ಈ ಕಾಲದಲ್ಲಿ ಹೃದ್ರೋಗದ ಅಪಾಯ ಹೆಚ್ಚು ಯಾಕೆ ತಿಳಿಯಿರಿ

ಮುಂದಿನ ಸುದ್ದಿ
Show comments