Select Your Language

Notifications

webdunia
webdunia
webdunia
webdunia

ಗ್ಯಾಸ್ ಟ್ರಬಲ್ ಸಮಸ್ಯೆ ನಿವಾರಿಸಲು ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನಿ

ಗ್ಯಾಸ್ ಟ್ರಬಲ್ ಸಮಸ್ಯೆ  ನಿವಾರಿಸಲು ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನಿ
ಬೆಂಗಳೂರು , ಭಾನುವಾರ, 20 ಸೆಪ್ಟಂಬರ್ 2020 (11:12 IST)
ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಗ್ಯಾಸ್ ಟ್ರಬಲ್ ಸಮಸ್ಯೆ ಎದುರಾಗುತ್ತದೆ. ಇದರಿಂದ ಹೊಟ್ಟೆಯಲ್ಲಿ ತುಂಬಾ ನೋವಾಗುತ್ತದೆ. ಇದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಗ್ಯಾಸ್ ಟ್ರಬಲ್ ಸಮಸ್ಯೆ ನಿವಾರಿಸಲು ಪ್ರತಿದಿನ ಬೆಳಿಗ್ಗೆ ಶುಂಠಿ ಚೂರ್ಣವನ್ನು ಬೆಲ್ಲದ ಜೊತೆಗೆ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಬಳಿಕ ಒಂದು ಲೋಟ ಬಿಸಿ ನೀರನ್ನು ಕುಡಿದರೆ ಗ್ಯಾಸ್ ಟ್ರಬಲ್ ಸಮಸ್ಯೆ ದೂರವಾಗುತ್ತದೆ. ಹಸಿ ಶುಂಠಿ ರಸವನ್ನು ಬೆಲ್ಲದ ಜೊತೆ ಸೇರಿಸಿ ಕುದಿಸಿ 1 ಚಮಚದಷ್ಟು ಸೇವಿಸಿದರೆ ಹೊಟ್ಟೆಯುಬ್ಬರ ಕಡಿಮೆಯಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಾಷಿಂಗ್ ಮೆಷಿನ್ ಗಳನ್ನು ಮನೆಯಲ್ಲಿಯೇ ಇರುವ ವಸ್ತುಗಳನ್ನು ಬಳಸಿ ಹೀಗೆ ಕ್ಲೀನ್ ಮಾಡಿ