ಗ್ಯಾಸ್ ಟ್ರಬಲ್ ಸಮಸ್ಯೆ ನಿವಾರಿಸಲು ಖಾಲಿ ಹೊಟ್ಟೆಯಲ್ಲಿ ಇದನ್ನು ತಿನ್ನಿ

Webdunia
ಭಾನುವಾರ, 20 ಸೆಪ್ಟಂಬರ್ 2020 (11:12 IST)
ಬೆಂಗಳೂರು : ಆಹಾರದಲ್ಲಿ ವ್ಯತ್ಯಾಸವಾದಾಗ ಗ್ಯಾಸ್ ಟ್ರಬಲ್ ಸಮಸ್ಯೆ ಎದುರಾಗುತ್ತದೆ. ಇದರಿಂದ ಹೊಟ್ಟೆಯಲ್ಲಿ ತುಂಬಾ ನೋವಾಗುತ್ತದೆ. ಇದನ್ನು ನಿವಾರಿಸಲು ಈ ಮನೆಮದ್ದನ್ನು ಬಳಸಿ.

ಗ್ಯಾಸ್ ಟ್ರಬಲ್ ಸಮಸ್ಯೆ ನಿವಾರಿಸಲು ಪ್ರತಿದಿನ ಬೆಳಿಗ್ಗೆ ಶುಂಠಿ ಚೂರ್ಣವನ್ನು ಬೆಲ್ಲದ ಜೊತೆಗೆ ಸೇರಿಸಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು. ಬಳಿಕ ಒಂದು ಲೋಟ ಬಿಸಿ ನೀರನ್ನು ಕುಡಿದರೆ ಗ್ಯಾಸ್ ಟ್ರಬಲ್ ಸಮಸ್ಯೆ ದೂರವಾಗುತ್ತದೆ. ಹಸಿ ಶುಂಠಿ ರಸವನ್ನು ಬೆಲ್ಲದ ಜೊತೆ ಸೇರಿಸಿ ಕುದಿಸಿ 1 ಚಮಚದಷ್ಟು ಸೇವಿಸಿದರೆ ಹೊಟ್ಟೆಯುಬ್ಬರ ಕಡಿಮೆಯಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments