Daily Horoscope
✕

ಒಣಕೆಮ್ಮುವಿನ ಸಮಸ್ಯೆ ನಿವಾರಣೆಯಾಗಲು ಇದನ್ನು ಸೇವಿಸಿ

Webdunia
ಮಂಗಳವಾರ, 23 ಜೂನ್ 2020 (07:56 IST)
ಬೆಂಗಳೂರು : ಎದೆಯಲ್ಲಿ ಕಫ್ ಡ್ರೈ ಆದಾಗ ಒಣಕೆಮ್ಮು ಬರುತ್ತದೆ. ಈ ಸಮಸ್ಯೆ ನಿವಾರಣೆಯಾಗಲು ಈ ಮನೆಮದ್ದನ್ನು ಬಳಸಿ.

*1 ಚಮಚ ಕಾಳು ಮೆಣಸಿನ ಪುಡಿ ಮತ್ತು 1 ಚಮಚ ದೇಸಿ ಹಸುವಿನ ತುಪ್ಪವನ್ನು ಮಿಶ್ರಣ ಮಾಡಿ ದಿನಕ್ಕೆ 2 ಬಾರಿ ಸೇವಿಸಿ.

*ಅರ್ಧ ಗ್ಲಾಸ್ ಬಿಸಿ ಆರಿದ ನೀರಿಗೆ 1 ಚಮಚ ಜೇನುತುಪ್ಪ , 1 ಚಮಚ ಮುಲೇತಿ ಪುಡಿ ಮತ್ತು 1 ಚಮಚ ದಾಲ್ಚಿನ್ನಿ ಪುಡಿ ಹಾಕಿ ಮಿಕ್ಸ್ ಮಾಡಿ ಕುಡಿಯಿರಿ.

*ರಾತ್ರಿ ಮಲಗುವ ಮುನ್ನ 1 ಲೋಟ ಹಾಲಿಗೆ ಸ್ವಲ್ಪ ಅರಿಶಿನ ಹಾಕಿ ಕುಡಿಯಿರಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮುಟ್ಟಿನ ಮುನ್ನ ಅಥವಾ ನಂತರ ಮಹಿಳೆಯರಿಗೆ ತಲೆನೋವು ಬರುವುದೇಕೆ, ಪರಿಹಾರವೇನು

ಸದಾ ಹೊಟ್ಟೆ ಉಬ್ಬರವೇ, ಹಾಗಿದ್ದರೆ ಇದು ಕರುಳಿನ ಈ ಸಮಸ್ಯೆ ರಹಸ್ಯ ಸಂಕೇತಗಳು

ತಿನ್ನುವಾಗ ನಾಲಿಗೆ ಕಚ್ಚಿ ಗಾಯವಾದರೆ ತಕ್ಷಣ ಏನು ಮಾಡಬೇಕು

ದಿನಕ್ಕೆ ಎಷ್ಟು ಗಂಟೆ ಇಯರ್ಫೋನ್ ಬಳಸಬಹುದು, ಹೆಚ್ಚು ಬಳಸಿದರೆ ಏನಾಗುತ್ತದೆ ಗಮನಿಸಿ

ಸೀರೆಗಳು ಬಣ್ಣ ಮಾಸದಂತೆ ಇಟ್ಟುಕೊಳ್ಳಲು ಈ ಸೂಪರ್ ಐಡಿಯಾ ಬಳಸಿ

ಮುಂದಿನ ಸುದ್ದಿ
Show comments