Webdunia - Bharat's app for daily news and videos

Install App

ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ

Webdunia
ಸೋಮವಾರ, 14 ಸೆಪ್ಟಂಬರ್ 2020 (09:14 IST)
ಬೆಂಗಳೂರು : ಕೆಲವರಿಗೆ ಯಾವಾಗಲೂ ಬಿಕ್ಕಳಿಕೆ  ಬರುತ್ತಿರುತ್ತದೆ. ಇದರಿಂದ ನಮಗೆ ಹಾಗೂ ಬೇರೆಯವರಿಗೂ ಕಿರಿಕಿರಿ ಉಂಟಾಗುತ್ತದೆ. ಈ ಬಿಕ್ಕಳಿಕೆ ನಿಲ್ಲಲು ಇದನ್ನು ಸೇವಿಸಿ.

2 ಚಮಚ ಕೊತ್ತಂಬರಿ ಸೊಪ್ಪಿನ ರಸಕ್ಕೆ ಒಂದು ಲೋಟ ಮಜ್ಜಿಗೆ  ಸೇರಿಸಿ ದಿನಕ್ಕೆ 2 ಬಾರಿ ಕುಡಿಯುವುದರಿಂದ ಬಿಕ್ಕಳಿಕೆ ನಿಲ್ಲುತ್ತದೆ. ಮಾತ್ರವಲ್ಲ ಅಜೀರ್ಣ ಸಮಸ್ಯೆ, ವಾಂತಿ ಸಮಸ್ಯೆ ದೂರವಾಗುತ್ತದೆ. ಅಲ್ಲದೇ ಕೊತ್ತಂಬರಿ ಸೊಪ್ಪನ್ನು ಊಟದ ಬಳಿಕ ಜಗಿಯುವುದರಿಂದ ದಂತಕ್ಷಯದ ಸಮಸ್ಯೆ ದೂರವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments