ಬೇಗ ಪ್ರೆಗ್ನೆಂಟ್ ಆಗಬೇಕೇ? ಹಾಗಿದ್ದರೆ ಇದನ್ನು ಸೇವಿಸಿ!

Webdunia
ಭಾನುವಾರ, 30 ಸೆಪ್ಟಂಬರ್ 2018 (09:18 IST)
ಬೆಂಗಳೂರು: ಪ್ರೆಗ್ನೆನ್ಸಿ ಬೇಗನೇ ಆಗಬೇಕು ಎಂದು ಬಯಸುವ ದಂಪತಿ ತಮ್ಮ ಆಹಾರದಲ್ಲಿ ಹೆಚ್ಚು ಸೀಫುಡ್ ಸೇವಿಸಬೇಕು ಎಂದು ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ.

ಇತರ ಆಹಾರ ಸೇವಿಸುವ ದಂಪತಿಗಳಿಗೆ ಹೋಲಿಸಿದರೆ ಸೀಫುಡ್ ಸೇವಿಸುವ ದಂಪತಿಗಳು ಹೆಚ್ಚು ಲೈಂಗಿಕ ಕ್ರಿಯೆ ಮಾಡುತ್ತಾರಲ್ಲದೆ, ಬೇಗನೇ ಪ್ರೆಗ್ನೆಂಟ್ ಆಗುತ್ತಾರೆ ಎಂದು ಅಧ್ಯಯನವೊಂದು ಬಹಿರಂಗಪಡಿಸಿದೆ.

ಸೀ ಫುಡ್ ಸೇವಿಸುವ ದಂಪತಿಗಳ ಪೈಕಿ ಮಹಿಳೆಯರು ಮಾತ್ರವಲ್ಲ, ಪುರುಷರಲ್ಲೂ ಲೈಂಗಿಕ ಸಾಮರ್ಥ್ಯ, ವೀರ್ಯಾಣು ಸಾಮರ್ಥ್ಯ ಹೆಚ್ಚುತ್ತದೆ. ಇದರಿಂದ ಬೇಗನೇ ಮಕ್ಕಳ ಪಡೆಯಬಹುದು ಎಂದು ಅಧ್ಯಯನ ವರದಿಯೊಂದು ಹೇಳಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ