Daily Horoscope

ಒಡೆದ ಹಿಮ್ಮಡಿ ಸಮಸ್ಯೆ ನಿವಾರಣೆಯಾಗಲು ಈ ಆಹಾರಗಳನ್ನು ಸೇವಿಸಿ

Webdunia
ಗುರುವಾರ, 6 ಆಗಸ್ಟ್ 2020 (08:34 IST)
ಬೆಂಗಳೂರು : ಒಡೆದ ಹಿಮ್ಮಡಿ ಸಮಸ್ಯೆ ಹೆಚ್ಚಿನವರಲ್ಲಿ ಕಂಡುಬರುತ್ತದೆ. ಆದರೆ ಅದಕ್ಕೆ ಮನೆಮದ್ದುಗಳನ್ನು ಹಚ್ಚುವುದರ ಜೊತೆಗೆ ಈ ಆಹಾರಗಳನ್ನು ಸೇವಿಸಿ.

*ಪ್ರತಿದಿನ 5 ವಾಲ್ ನಟ್ ಸೇವಿಸಿ.
*ಪ್ರತಿದಿನ ಪುಡಿ ಮಾಡಿದ 2 ಚಮಚ ಅಗಸೆ ಬೀಜ ಸೇವಿಸಿ.
*ದಿನಕ್ಕೆ ಒಂದು ಬಾರಿಯಾದರೂ 1 ಬಟ್ಟಲು ಹಣ್ಣಿನ ಪೀಸ್ ಗಳನ್ನು ಸೇವಿಸಿ.
*ಊಟದ ಜೊತೆ ಹಸಿತರಕಾರಿ ಸಲಾಡ್ ಸೇವಿಸಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ
Show comments