ಬೇಸಿಗೆಯಲ್ಲಿ ಜೀರ್ಣಕ್ರಿಯೆ ಸಮಸ್ಯೆ ನಿವಾರಿಸಲು ಈ ಆಹಾರ ಸೇವಿಸಿ

Webdunia
ಶುಕ್ರವಾರ, 2 ಏಪ್ರಿಲ್ 2021 (06:39 IST)
ಬೆಂಗಳೂರು : ಬೇಸಿಗೆಕಾಲದಲ್ಲಿ ಒಂದಲ್ಲ ಒಂದು ಸಮಸ್ಯೆ ಕಾಡುತ್ತದೆ. ಅದರಲ್ಲಿ ಮುಖ್ಯವಾಗಿ ಕಾಡುವ ಸಮಸ್ಯೆಯಂದರೆ ಅದು ಜೀರ್ಣಕ್ರಿಯೆ ಸಮಸ್ಯೆ. ಹಾಗಾಗಿ ಈ ಸಮಸ್ಯೆಯನ್ನು ನಿವಾರಿಸಲು ಈ ಆಹಾರಗಳನ್ನು ಸೇವಿಸಿ.

*ಬೆಳಿಗ್ಗಿನ  ಉಪಹಾರಕ್ಕೆ ಅವಲಕ್ಕಿ ಸೇವಿಸಬಹುದು. ಇದರಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ಫೈಬರ್, ಮತ್ತು ಆಂಟಿಆಕ್ಸಿಡೆಂಟ್ ಗಳ ಸಮೃದ್ಧವಾಗಿದೆ.

*ಹಣ‍್ಣುಗಳಲ್ಲಿ ಅನೇಕ ಜೀವಸತ್ವಗಳಿವೆ. ಕಬ್ಬಿಣ, ಫೈಬರ್, ಆಂಟಿ ಆಕ್ಸಿಡೆಂಟ್ ಗಳು ಇದ್ದು, ಇವು ನಮ್ಮನ್ನು ಆರೋಗ್ಯವಾಗಿಡುತ್ತವೆ. ಇವು ಬೇಸಿಗೆಯಲ್ಲಿ ನಿರ್ಜಲೀಕರಣ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ.

*ಓಟ್ಸ್ ಇದು ಕೊಬ್ಬನ್ನು ಕಡಿಮೆ ಮಾಡಲು ಸಹಕಾರಿ. ಇದು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾವನ್ನು ಹೆಚ್ಚಿಸಿ ಹೊಟ್ಟೆಯ ಸಮಸ್ಯೆಯನ್ನು ದೂರವಿರಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments